25.1 C
Bangalore
Friday, December 6, 2019

ಕನ್ನಡದಲ್ಲೇ ಇಂಗ್ಲಿಷ್​ ಕಲಿಕೆ- ಇಂದಿನ ಇಂಗ್ಲಿಷ್ ಪದಗಳು

Latest News

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು. ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ...

ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್​ಕೌಂಟರ್​​ ಅನ್ನು ಸ್ವಾಗತಿಸಿದ ಗೋವಾ ಕಾಂಗ್ರೆಸ್​​

ಪಣಜಿ: ಹೈದರಾಬಾದ್​ನಲ್ಲಿ ಶುಕ್ರವಾರ ಮುಂಜಾನೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಕೊಲೆ ಮಾಡಿದ್ದನ್ನು ಗೋವಾ ಕಾಂಗ್ರೆಸ್​ ಮಹಿಳಾ...

Burrow (ಬರೋ) = ಹುಡುಕಾಡು

ತನ್ನ ಕಾರ್​ನ ಚಾವಿಯ ಯಥಾಪ್ರತಿಗಾಗಿ ಆತ ಡ್ರಾವರ್​ನಲ್ಲಿದ್ದ ವಸ್ತುಗಳನ್ನು ಅಡಿಮೇಲಾಗಿಸಿ ಹುಡುಕಾಡಿದ.

He burrowed through the things in the drawer for a duplicate key of his car.

Comb (ಕೂಮ್) = ಸೂಕ್ಷ್ಮವಾಗಿ ಪರಿಶೀಲಿಸು

ಕೊಲೆಗಾರನ ಸುಳಿವಿಗಾಗಿ ಪತ್ತೇದಾರನು ಕೋಣೆಯ ಎಲ್ಲೆಡೆ ಸೂಕ್ಷ್ಮವಾಗಿ ಪರಿಶೀಲಿಸಿದ.

The detective combed the whole room for clues of the murderer.

Drag (ಡ್ರ್ಯಾಗ್) = ಪಾತಾಳಗರಡಿ ಬಳಸಿ ಹುಡುಕು

ಆಳ ಈಜುಗಾರರು ಕೆರೆಯ ನೀರಲ್ಲಿ ಮುಳುಗಿದ ರಘುವಿನ ದೇಹಕ್ಕಾಗಿ ಪಾತಾಳಗರಡಿ ಬಳಸಿ ಹುಡುಕಿದರು.

Divers dragged the pool to find the body of Raghu who drowned.

Dredge (ಡ್ರೆಜ್) = ತೀರಕ್ಕೆ ತರು

ಅವರು ಅವನ ದೇಹವನ್ನು ತೀರಕ್ಕೆ ತರಲು ಯತ್ನಿಸಿದರು.

They tried to dredge his body up the shore.

Ferret (ಫೆರೆಟ್) = ವಿವರಕ್ಕಾಗಿ ಪ್ರಶ್ನಿಸು

ನಾನು ಅವರ ವಿಳಾಸಕ್ಕಾಗಿ ಬಡಾವಣೆಯಲ್ಲೆಲ್ಲ ಸಿಕ್ಕಿದವರನ್ನು ಪ್ರಶ್ನಿಸುತ್ತಾ ಹುಡುಕುತ್ತಾ ವ್ಯರ್ಥ ಪ್ರಯತ್ನ ಮಾಡಿದೆ.

I ferreted the whole layout for his address in vain.

Forage (ಫೊರೇಜ್) = ಹುಡುಕುತ್ತಾ ಸಾಗು

ಮೂವರು ಹೆಂಗಸರು ರಸ್ತೆಯ ಪಕ್ಕ ಬಿದ್ದಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳಿಗಾಗಿ ಹುಡುಕುತ್ತಾ ಹೋಗುತ್ತಿದ್ದರು.

Three women were foraging for plastic scraps lay by the roadside.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...