ಹೊಸದಾಗಿ 835 ಶಾಲೇಲಿ ಆಂಗ್ಲ ಮಾಧ್ಯಮ; ಶಿಕ್ಷಣ ಸಚಿವ ಸುರೇಶ್​ಕುಮಾರ್ ಮಾಹಿತಿ

ಬೆಂಗಳೂರು: 2020-21ನೇ ಸಾಲಿಗೆ 835 ಹೆಚ್ಚುವರಿಯಾಗಿ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯ ಆಂಗ್ಲ ಮಾಧ್ಯಮ (ದ್ವಿಭಾಷಾ) ವಿಭಾಗಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ನಿಯಮಾನುಸಾರ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಶಾಸಕ ವೇದವ್ಯಾಸ್ ಕಾಮತ್ ಪ್ರಶ್ನೆಗೆ ಉತ್ತರ ನೀಡಿರುವ ಶಿಕ್ಷಣ ಸಚಿವ ಸುರೇಶ್​ಕುಮಾರ್, 2019-20ನೇ ಸಾಲಿನಲ್ಲಿ 276 ಕರ್ನಾಟಕ ಪಬ್ಲಿಕ್ ಶಾಲೆಗಳು ಒಳಗೊಂಡಂತೆ ಸಾವಿರದೊಂದು ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯ ಆಂಗ್ಲ ಮಾಧ್ಯಮ ವಿಭಾಗ ಆರಂಭಿಸಲು ಅನುಮತಿ ನೀಡಲಾಗಿತ್ತು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 4 ಶಾಲೆಗಳಂತೆ ಆಂಗ್ಲ ಮಾಧ್ಯಮ … Continue reading ಹೊಸದಾಗಿ 835 ಶಾಲೇಲಿ ಆಂಗ್ಲ ಮಾಧ್ಯಮ; ಶಿಕ್ಷಣ ಸಚಿವ ಸುರೇಶ್​ಕುಮಾರ್ ಮಾಹಿತಿ