ಬಾಲಿವುಡ್‌ ನಟ ಅಜಯ್‌ ದೇವಗನ್‌ ಮೊದಲ ಪ್ರೀತಿ ಕಾಜೊಲ್ ಅಲ್ಲ, ಹಾಗಾದ್ರೆ ಮತ್ಯಾರು?

ಮುಂಬೈ: ಇಂದು ಪ್ರೀತಿಯ ದಿನ. ಅಂದರೆ ‘ಪ್ರೇಮಿಗಳ ದಿನ’. ಈ ದಿನದಂದು ವಿಶೇಷ ವ್ಯಕ್ತಿಗಳಿಂದ ಸಾಮಾನ್ಯ ಜನರವರೆಗೆ ಎಲ್ಲರೂ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಈ ದಿನವನ್ನು ವಿಶೇಷವಾಗಿಸಲು ಪ್ರತಿಯೊಬ್ಬರೂ ತಮ್ಮ ಸಂಗಾತಿಗಾಗಿ ವಿಭಿನ್ನವಾಗಿ ಏನನ್ನಾದರೂ ಮಾಡಲು ಪ್ರಯತ್ನಿಸುತ್ತಾರೆ. ಅವರಲ್ಲಿ ವಿಶೇಷ ಭಾವನೆ ಮೂಡಿಸುತ್ತಾರೆ. ಈ ವಿಶೇಷ ಸಂದರ್ಭದಲ್ಲಿ, ಬಾಲಿವುಡ್ ಸೆಲೆಬ್ರಿಟಿಗಳು ಎಂದಿಗೂ ಹಿಂದುಳಿದಿಲ್ಲ ಮತ್ತು ಏನಾದರೂ ಹೊಸದನ್ನು ಮಾಡಲು ಯೋಚಿಸಿಸುತ್ತಿರುತ್ತಾರೆ. ಅಂದಹಾಗೆ ಬಾಲಿವುಡ್ ಸ್ಟಾರ್ ನಟ ಅಜಯ್ ದೇವಗನ್ ಕಳೆದ ವರ್ಷ ವ್ಯಾಲೆಂಟೈನ್ಸ್ ದಿನದಂದು ತಮ್ಮ ಇನ್ಸ್ಟಾಗ್ರಾಂ … Continue reading ಬಾಲಿವುಡ್‌ ನಟ ಅಜಯ್‌ ದೇವಗನ್‌ ಮೊದಲ ಪ್ರೀತಿ ಕಾಜೊಲ್ ಅಲ್ಲ, ಹಾಗಾದ್ರೆ ಮತ್ಯಾರು?