ದೇವರೇ ಕಾಪಾಡಬೇಕು; ಕರೊನಾ ನಿವಾರಣೆ ಮಾನವ ಯತ್ನ ಮೀರಿದ್ದು ಎಂದ ಸಿಎಂ ಉದ್ಧವ್​

ಮುಂಬೈ: ದೇಶದಲ್ಲಿ ಅತಿ ಹೆಚ್ಚು ಕರೊನಾ ಸೋಂಕಿನ ಪ್ರಕರರಣಗಳಿರೋದು ಮಹಾರಾಷ್ಟ್ರದಲ್ಲಿ. ಇದನ್ನು ಹೇಗೆ ನಿಯಂತ್ರಿಸುವುದು ಎಂಬುದು ಸ್ವತಃ ಮುಖ್ಯಮಂತ್ರಿ ಉದ್ಧವ್​ ಠಾಕ್ರೆಗೂ ತಿಳಿಯುತ್ತಿಲ್ಲ. ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಉದ್ಧವ್​ ಠಾಕ್ರೆ ಪಂಢರಾಪುರದ ಆಷಾಢ ಏಕಾದಶಿ ನಿಮಿತ್ತ ಶ್ರೀ ವಿಠ್ಠಲನ ಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಇದನ್ನೂ ಓದಿ: ಒಂದೂವರೆ ದಿನದಲ್ಲಿ ಒಂದೂವರೆ ಕೋಟಿ ಜನರು ಫಿದಾ ಆದ್ರು; ಜಗದಗಲ ಬೆಳಗಿದ ಬೆಂಗಳೂರಿನ ಕೀರ್ತಿ ಮಹಾರಾಷ್ಟ್ರ ಹಾಗೂ ಇಡೀ ಜಗತ್ತನ್ನು ಕರೊನಾ ಸಂಕಷ್ಟದಿಂದ ಕಾಪಾಡುವಂತೆ ಸಿಎಂ ಪ್ರಾರ್ಥಿಸಿದ್ದಾರೆ. … Continue reading ದೇವರೇ ಕಾಪಾಡಬೇಕು; ಕರೊನಾ ನಿವಾರಣೆ ಮಾನವ ಯತ್ನ ಮೀರಿದ್ದು ಎಂದ ಸಿಎಂ ಉದ್ಧವ್​