ವರ್ಕ್​ ಫ್ರಂ ಹೋಮ್​ ಕೇಳಿದ್ದೀರಿ, ಇದೀಗ ಶೂಟ್ಸ್​ ಫ್ರಂ ಹೋಮ್​ ಶುರು…

ಕರೊನಾ ಹಾವಳಿಯಿಂದ ಸಿನಿಮಾ ಇಂಡಸ್ಟ್ರಿ ತತ್ತರಿಸಿ ಹೋಗಿದೆ. ಇತ್ತ ಧಾರಾವಾಹಿ ಕ್ಷೇತ್ರ ಈಗಷ್ಟೇ ಸುಧಾರಿಸಿಕೊಳ್ಳುತ್ತಿದೆ. ಲಾಕ್​ಡೌನ್​ ಸಡಿಲವಾದ ಬೆನ್ನಲ್ಲೇ ಚಿತ್ರೀಕರಣಕ್ಕೆ ಅನುಮತಿ ನೀಡಲಾಗಿದೆ. ಆದರೂ ಅಲ್ಲೊಂದು ಇಲ್ಲೊಂದು ಕರೊನಾ ಪ್ರಕರಣಗಳು ವರದಿಯಾಗುತ್ತಿವೆ. ಇದೀಗ ಹಿಂದಿಯ ಖ್ಯಾತ ಧಾರಾವಾಹಿ ತಂಡದ ಮೂರು ಮಂದಿಗೆ ಕರೊನಾ ಬಂದ ಹಿನ್ನೆಲೆಯಲ್ಲಿ, ಇಡೀ ತಂಡ ಆತಂಕದಲ್ಲಿ ಶೂಟಿಂಗ್​ ಮಾಡಿಕೊಳ್ಳುತ್ತಿದೆ. ಇದನ್ನೂ ಓದಿ: ‘ನಾನು ಸಿಂಗಲ್​ ಹೌದು, ಆದರೆ…’- ಮನದ ಗುಟ್ಟು ಬಿಚ್ಚಿಟ್ಟ ನಟಿ ಸೋನಾಕ್ಷಿ ಸಿನ್ಹಾ ! ಹೌದು, ಕಸೌತಿ ಜಿಂದಗಿ ಕಾಯ್ ಧಾರಾವಾಹಿ … Continue reading ವರ್ಕ್​ ಫ್ರಂ ಹೋಮ್​ ಕೇಳಿದ್ದೀರಿ, ಇದೀಗ ಶೂಟ್ಸ್​ ಫ್ರಂ ಹೋಮ್​ ಶುರು…