ನಾವು ಸುಳ್ಳು ಹೇಳಲ್ಲ, ಬಿಜೆಪಿಗೆ ಸುಳ್ಳೇ ಮನೆ ದೇವರು: ಈಶ್ವರ್​ ಖಂಡ್ರೆ

ಚಿತ್ರದುರ್ಗ: ನಾವು ಸುಳ್ಳು ಹೇಳಲ್ಲ, ಬಿಜೆಪಿಗೆ ಸುಳ್ಳೇ ಮನೆ ದೇವರು. ನಾವು ಗ್ಯಾರಂಟಿ ಯೋಜನೆ ಜಾರಿಗೊಳಿಸಿದ ಬಳಿಕ ಟೀಕೆ ಟಿಪ್ಪಣಿ ಮಾಡಲಿ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್​​ ಖಂಡ್ರೆ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಐದೂ ಗ್ಯಾರಂಟಿಗಳನ್ನು ನಾವು ಜಾರಿಗೊಳಿಸುತ್ತೇವೆ. ಮೊದಲ ಸಂಪುಟದಲ್ಲೇ ಗ್ಯಾರಂಟಿ ಯೋಜನೆಗೆ ತಾತ್ವಿಕ ಒಪ್ಪಿಗೆ ಸಿಕ್ಕಿದೆ. ಅಧಿಕಾರಿಗಳಿಗೆ ರೂಪುರೇಷೆ ತಯಾರಿಸಲು ಸೂಚಿಸಿದ್ದೇವೆ. ನಾಡಿದ್ದು, ನಡೆಯುವ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: IPL ಮ್ಯಾಚ್: ಸ್ವಿಗ್ಗಿಯಿಂದ ಹೆಚ್ಚು ಡೆಲಿವರಿ ಆಗಿದ್ದು … Continue reading ನಾವು ಸುಳ್ಳು ಹೇಳಲ್ಲ, ಬಿಜೆಪಿಗೆ ಸುಳ್ಳೇ ಮನೆ ದೇವರು: ಈಶ್ವರ್​ ಖಂಡ್ರೆ