ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಈಶ್ವರಪ್ಪ ಸ್ಪರ್ಧೆ! ಬಿಎಸ್​ವೈ ವಿರುದ್ಧ ವಾಗ್ದಾಳಿ

ಶಿವಮೊಗ್ಗ: ಪುತ್ರ ಕಾಂತೇಶ್​ಗೆ ಹಾವೇರಿ ಲೋಕಸಭಾ ಟಿಕೆಟ್ ಕೈತಪ್ಪಿದ್ದಕ್ಕೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಆಕ್ರೋಶಗೊಂಡಿದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ:  ಬೆಂಗಳೂರಿನಲ್ಲಿ ಮಾನವ ಕಳ್ಳ ಸಾಗಾಣಿಕೆ ಆರೋಪ: ಎನ್​​ಸಿಪಿಸಿಆರ್​​ ಅಧಿಕಾರಿಗಳ ದಾಳಿ 20 ಯುವತಿಯರ ರಕ್ಷಣೆ ಶುಕ್ರವಾರ ಸಂಜೆ ಶಿವಮೊಗ್ಗದ ಬಂಜಾರ ಕನ್ವೆನ್ಷನ್​ ಹಾಲ್​ನಲ್ಲಿ ಈಶ್ವರಪ್ಪ ತಮ್ಮ ಬೆಂಬಲಿಗರ ಸಭೆ ನಡೆಸಿದರು. ಸಭೆಯಲ್ಲಿ ಮುಂದಿನ ನಡೆ ಬಗ್ಗೆ ಮುಖಂಡರ ಅಭಿಪ್ರಾಯ ಸಂಗ್ರಹಿಸಿದರು ಮಾತನಾಡಿದರು. ನರೇಂದ್ರ ಮೋದಿ … Continue reading ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಈಶ್ವರಪ್ಪ ಸ್ಪರ್ಧೆ! ಬಿಎಸ್​ವೈ ವಿರುದ್ಧ ವಾಗ್ದಾಳಿ