ಕ್ಲೀನ್ ಚಿಟ್ ಸಿಕ್ಕರೂ ಯಾಕೆ ನನ್ನನ್ನು ಸಂಪುಟಕ್ಕೆ ಸೇರಿಸಿಕೊಂಡಿಲ್ಲ? ಸಿಎಂಗೆ ಈಶ್ವರಪ್ಪ ಪ್ರಶ್ನೆ!

ಬಾಗಲಕೋಟೆ: ಗುತ್ತಿಗೆದಾರನಿಂದ ಕಮಿಷನ್ ಪಡೆದ ಪ್ರಕರಣದ ಸಂಬಂಧ ಕೆ.ಎಸ್ ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿ ಬಂದಿತ್ತು. ಇದಾಗಿ ಪೊಲೀಸ್ ತನಿಖೆಯಿಂದ ಕ್ಲೀನ್​​ಚಿಟ್ ಸಿಕ್ಕಿದರೂ, ಮತ್ತೆ ಈಶ್ವರಪ್ಪ ಅವರಿಗೆ ಸಚಿವ ಸ್ಥಾನ ಲಭಿಸಿರಲಿಲ್ಲ. ಇದೀಗ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದಿರಲು ಬಿಜೆಪಿಯಲ್ಲಿ ನಿಮ್ಮನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆಯಾ ಎನ್ನುವ ಪ್ರಶ್ನೆ ಈಶ್ವರಪ್ಪ ಉತ್ತರಿಸುತ್ತಾ, ನಿರ್ಲಕ್ಷ್ಯ ಎನ್ನುವ ಪ್ರಶ್ನೆ ಬರುವುದಿಲ್ಲ. ಯಾಕೆ ಸಚಿವ ಸ್ಥಾನ ನೀಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಕೇಳಿ ಎಂದು ಹೇಳಿದ್ದಾರೆ. ಆಪಾದನೆ ಬಂದಾಗ … Continue reading ಕ್ಲೀನ್ ಚಿಟ್ ಸಿಕ್ಕರೂ ಯಾಕೆ ನನ್ನನ್ನು ಸಂಪುಟಕ್ಕೆ ಸೇರಿಸಿಕೊಂಡಿಲ್ಲ? ಸಿಎಂಗೆ ಈಶ್ವರಪ್ಪ ಪ್ರಶ್ನೆ!