ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೆ.ಎಸ್. ಈಶ್ವರಪ್ಪನವರ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ?

ಶಿವಮೊಗ್ಗ: ಪುತ್ರನಿಗೆ ಹಾವೇರಿ ಟಿಕೆಟ್​ ತಪ್ಪಿದ್ದಕ್ಕೆ ಸ್ವಪಕ್ಷೀಯರ ವಿರುದ್ಧವೇ ಮುನಿಸಿಕೊಂಡು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಶುಕ್ರವಾರ (ಏಪ್ರಿಲ್​ 12) ಅಪಾರ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಸಿವ ಕೆ.ಎಸ್​. ಈಶ್ವರಪ್ಪ ಒಟ್ಟು 98.92 ಕೋಟಿ ರೂ ಮೌಲ್ಯದ ಆಸ್ತಿ ಹೊಂದಿದ್ದು, 4.28 ಕೋಟಿ ರೂ ಮೌಲ್ಯದ ಚರಾಸ್ತಿ ಹಾಗೂ 10.95 ಕೋಟಿ ರೂ ಮೌಲ್ಯದ ಸ್ತಿರಾಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ. ಪತ್ನಿ ಜಯಲಕ್ಷ್ಮೀ ಹೆಸರಿನಲ್ಲಿ 35.20 ಕೋಟಿ ರೂ … Continue reading ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೆ.ಎಸ್. ಈಶ್ವರಪ್ಪನವರ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ?