More

    ಏಕಲವ್ಯ ಮಾದರಿ ಶಾಲೆಗಳ ನಿರ್ಮಾಣ; 38,800 ಶಿಕ್ಷಕರ ನೇಮಕ

    ನವದೆಹಲಿ: ದೇಶದ ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತನಾಗಬಾರದು ಎಂದು ಉದ್ಧೇಶದಿಂದ ಮುಂದಿನ ಮೂರು ವರ್ಷಗಳಲ್ಲಿ ದೇಶದಾದ್ಯಂತ ಗಿರಿಜನರು ವಾಸಿಸುತ್ತಿರುವ ಪ್ರದೇಶಗಳಲ್ಲಿ ಏಕಲವ್ಯ ಮಾದರಿ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು 2023-24ನೇ ಸಾಲಿನ ಕೇಂದ್ರ ಬಜೆಟ್​ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

    ಗಿರಿಜನರು ವಾಸಿಸುತ್ತಿರುವ ಪ್ರದೇಶಗಳಲ್ಲಿ ಸ್ಥಾಪಿಸಲು ಚಿಂತನೆ ನಡೆಸಿರುವ ಏಕಲವ್ಯ ಮಾದರಿ ಶಾಲೆಗಳಿಗೆ 38,800 ಶಿಕ್ಷಕರು ಹಾಗೂ 740 ಬೋಧಕೇತರ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇದರಿಂದ 3.5 ಲಕ್ಷ ಗಿರಿಜನ ವಿದ್ಯಾರ್ಥಿಗಳು ಶಿಕ್ಷಣ ಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts