ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಬಂದಾಗ ಶಿಷ್ಠಾಚಾರ ಪಾಲನೆ ಆಗಿಲ್ಲ : ಹರಿಪ್ರಸಾದ್

ಬೆಂಗಳೂರು: ಸಿಸಿಬಿ ಅಧಿಕಾರಿಗಳು ತಮ್ಮನ್ನು ವಿಚಾರಣೆಗೆ ಒಳಪಡಿಸಲು ಬಂದ ವೇಳೆ ಶಿಷ್ಠಾಚಾರ ಪಾಲನೆ ಆಗಿಲ್ಲ ಎಂದು ಗಂಭೀರ ಆರೋಪ ಮಾಡಿರುವ ವಿಧಾನ ಪರಿಷತ್ತಿನ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್, ಎಲ್ಲಾ ದೂರುಗಳಲ್ಲೂ ರಾಜ್ಯಪಾಲರು ಇಷ್ಟೇ ಕ್ಷಿಪ್ರವಾಗಿ ವಿಚಾರಣೆ ನಡೆಸಲು ಹೇಳುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ:  ಅಯೋಧ್ಯೆ ರಾಮಮಂದಿರ ನಿರ್ಮಾಣ ವೆಚ್ಚ ಎಷ್ಟು? ಇದರಲ್ಲಿ ಸರ್ಕಾರಗಳ ಪಾಲೇನು? ಸಂಪೂರ್ಣ ವಿವರ ಇಲ್ಲಿದೆ.. ಸುದ್ದಿಗಾರರೊಂದಿಗೆ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುವ ಯಾತ್ರಿಕರ ವಿರುದ್ದ … Continue reading ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಬಂದಾಗ ಶಿಷ್ಠಾಚಾರ ಪಾಲನೆ ಆಗಿಲ್ಲ : ಹರಿಪ್ರಸಾದ್