ಮೋದಿ ಆಕ್ಷನ್ ಪ್ಲ್ಯಾನ್ ಅವರ ಸಹೋದ್ಯೋಗಿಗಳಿಗೂ ಗೊತ್ತಾಗುವುದಿಲ್ಲ: ದೇವೇಗೌಡ

ಬೆಂಗಳೂರು: ಪ್ರಧಾನಿ ಮೋದಿ ಅವರ ಆಕ್ಷನ್ ಪ್ಲ್ಯಾನ್ ಅವರ ಸಹೋದ್ಯೋಗಿಗಳಿಗೂ ಗೊತ್ತಾಗುವುದಿಲ್ಲ. ಹೀಗಾಗಿ ಕುಮಾರಸ್ವಾಮಿ ಕೇಂದ್ರ ಮಂತ್ರಿ ಮಾಡುವ ವಿಚಾರದಲ್ಲಿ ಅವರ ಮನಸ್ಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿ ಆಗುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಮುಂದೆ ಅ ಬಗ್ಗೆ ಚರ್ಚೆ ಆಗಿಲ್ಲ. ಆದರೆ, ಮೋದಿ ಅವರ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದರು. ಒಂದು ಬಾರಿ ಸಂಸತ್ … Continue reading ಮೋದಿ ಆಕ್ಷನ್ ಪ್ಲ್ಯಾನ್ ಅವರ ಸಹೋದ್ಯೋಗಿಗಳಿಗೂ ಗೊತ್ತಾಗುವುದಿಲ್ಲ: ದೇವೇಗೌಡ