ಹಿಟ್​ಮ್ಯಾನ್​ ರೋಹಿತ್​ ಶರ್ಮಗಾಗಿ ನನ್ನ ಜೀವನವನ್ನೇ ಪಣಕ್ಕಿಡುತ್ತೇನೆ ಅಂದಿದ್ದೇಕೆ ಪ್ರೀತಿ ಝಿಂಟಾ?

ನವದೆಹಲಿ: ಇಂಡಿಯನ್ ಪ್ರೀಮಿಯರ್​ ಲೀಗ್ (ಐಪಿಎಲ್​) 2024 ರಲ್ಲಿ ಮುಂಬೈ ಇಂಡಿಯನ್ಸ್ ತನ್ನ ಆರನೇ ಸೋಲನ್ನು ದಾಖಲಿಸಿದೆ. ಭಾನುವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ 20 ರನ್‌ಗಳಿಂದ ಸೋಲುಂಡಿತು. ಈ ಪಂದ್ಯದಲ್ಲಿ ರೋಹಿತ್​ ಶರ್ಮಾ ಶತಕ ಸಿಡಿಸಿ ಅಜೇಯರಾಗಿ ಉಳಿದರು. ಅವರ ಏಕಾಂಗಿ ಹೋರಾಟ ವ್ಯರ್ಥವಾಯಿತು. ಸುಮಾರು 12 ವರ್ಷಗಳ ನಂತರ ಐಪಿಎಲ್‌ನಲ್ಲಿ ರೋಹಿತ್ ಶರ್ಮಾ ಗಳಿಸಿದ ಶತಕವೂ ವ್ಯರ್ಥವಾಯಿತು. ಈ ಸೋಲಿನ ಬಳಿಕ ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಮತ್ತೊಮ್ಮೆ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ … Continue reading ಹಿಟ್​ಮ್ಯಾನ್​ ರೋಹಿತ್​ ಶರ್ಮಗಾಗಿ ನನ್ನ ಜೀವನವನ್ನೇ ಪಣಕ್ಕಿಡುತ್ತೇನೆ ಅಂದಿದ್ದೇಕೆ ಪ್ರೀತಿ ಝಿಂಟಾ?