ಬಾಬಾಸಾಹೇಬ್ ಅಂಬೇಡ್ಕರ್ ಅವರೇ ಬಂದರೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಜೈಪುರ: ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟವು ಬಾಬಾ ಸಾಹೇಬ್​ ಡಾ. ಬಿ. ಆರ್. ಅಂಬೇಡ್ಕರ್​ ಅವರು ಬರೆದಿರುವ ಸಂವಿಧಾನವನ್ನು ಬದಲಿಸಲು ಮುಂದಾಗಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ಆದರೆ, ಅಂಬೇಡ್ಕರ್ ಅವರೇ ಬಂದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ. ಏಕೆಂದರೆ ಸಂವಿಧಾನವು ನಮ್ಮ ಸರ್ಕಾರಕ್ಕೆ ಗೀತೆ, ಕುರಾನ್, ಬೈಬಲ್ ಆಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ರಾಜಸ್ಥಾನದ ಬಾರ್ಮೆರ್​ನಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ಧೇಶಿಸಿ ಮಾತನಾಡಿದ ಪ್ರಧಾನಿ ಮೋದಿ ನಮ್ಮ ಸರ್ಕಾರಕ್ಕೆ ಸಂವಿಧಾನ ಸರ್ವಶ್ರೇಷ್ಠವಾಗಿದೆ. ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಸಂವಿಧಾನದ ವಿಚಾರವಾಗಿ … Continue reading ಬಾಬಾಸಾಹೇಬ್ ಅಂಬೇಡ್ಕರ್ ಅವರೇ ಬಂದರೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ