24.5 C
Bangalore
Sunday, December 8, 2019

ಉಡುಪಿ ಸರ್ಕಾರಿ ಕಚೇರಿಗಳಲ್ಲಿ ಪ್ರತಿ ಸೋಮವಾರ ಎಸಿ ಆಫ್

Latest News

ಡಾಬಾದಲ್ಲಿ ಇಟ್ಟಿದ್ದ 40 ಕೆಜಿ ಈರುಳ್ಳಿ ಕದ್ದೊಯ್ದ ಇಬ್ಬರು ಮಹಿಳೆಯರು; ಪೊಲೀಸರಿಗೆ ದೂರು ನೀಡುವುದಿಲ್ಲವೆಂದ ಮಾಲೀಕ

ಮೊಹಾಲಿ: ಈರುಳ್ಳಿ ಬೆಲೆ ಗಗನಕ್ಕೇರಿದೆ. ಬೆಲೆ ಏರಿಕೆಯ ನಡುವೆ ಈರುಳ್ಳಿ ಕಳ್ಳರೂ ಹೆಚ್ಚಾಗಿದ್ದಾರೆ. ಹಾಗೇ ಪಂಜಾಬ್​ನ ಮೊಹಾಲಿಯಲ್ಲಿ ಇಬ್ಬರು ಮಹಿಳೆಯರು ಸುಮಾರು 40 ಕೆಜಿ ಈರುಳ್ಳಿಯನ್ನು...

ಪಾವಗಡದ ಆಸ್ಪತ್ರೆ ಮುಂಭಾಗ ಮೃತನ ಸಂಬಂಧಿಕರ ಪ್ರತಿಭಟನೆ

ಪಾವಗಡ: ಆಕಸ್ಮಿಕ ಬೆಂಕಿ ಅವಘಡದಲ್ಲಿ ಗಾಯಗೊಂಡು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ನವ ವಿವಾಹಿತ ಗುಜ್ಜನಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎ.ಎಚ್.ಪಾಳ್ಯದ ನವೀನ್(23) ಮೃತಪಟ್ಟಿದ್ದು, ಸಾವಿಗೆ ವೈದ್ಯರ...

ಸಾಸಲು ಗ್ರಾಮದಲ್ಲಿ ತ್ಯಾಜ್ಯ ನೀರಿನ ಸಂಕಷ್ಟ

ದೊಡ್ಡಬಳ್ಳಾಪುರ: ತಾಲೂಕಿನ ಸಾಸಲು ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆ ಆವರಣದಲ್ಲಿ ತ್ಯಾಜ್ಯ ನೀರು ಹರಿದು ವಿದ್ಯಾರ್ಥಿಗಳು ಕೊಳಚೆ ನೀರಲ್ಲೇ ಸಂಚರಿಸುವಂತಾಗಿದೆ. ಗ್ರಾಮದ ಅಣ್ಣಯ್ಯನ ಪಾಳ್ಯದ ತ್ಯಾಜ್ಯ ನೀರು ಶಾಲಾ...

ರಸ್ತೆಯಲ್ಲಿ ಬೇಡ ರಾಗಿ ಒಕ್ಕಣೆ

ಶಿವರಾಜ ಎಂ.ಬೆಂಗಳೂರು: ಸತತ ಬರದಿಂದ ಕಂಗೆಟ್ಟಿದ್ದ ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿ ಈ ಬಾರಿ ಉತ್ತಮ ರಾಗಿ ಸಲಿನಿಂದ ‘ಸುಗ್ಗಿ’ ಸಂಭ್ರಮ ಮನೆ ಮಾಡಿದೆ. ಈಗಾಗಲೇ ರಾಗಿ ಕಟಾವು...

ಮಹನೀಯರ ಚರಿತ್ರೆ ಅರಿವಿಗೆ ಛದ್ಮವೇಷ ಪೂರಕ

ವಿಜಯಪುರ: ಮಹಾತ್ಮ ಗಾಂಧಿ, ನೆಹರು, ಭಗತ್‌ಸಿಂಗ್, ಶ್ರೀರಾಮ, ಅಂಬೇಡ್ಕರ್ ಸೇರಿ ಇತರ ಮಹನೀಯರ ವೇಷ-ಭೂಷಣವನ್ನು ಮಕ್ಕಳು ಧರಿಸುವುದರಿಂದ ಅವರ ಜೀವನ ಚರಿತ್ರೆ, ವ್ಯಕ್ತಿತ್ವ, ಅರಿಯಲು ಹಾಗೂ...

ಉಡುಪಿ: ಪರಿಸರ ರಕ್ಷಣೆ ಹಾಗೂ ಜಾಗತಿಕ ತಾಪಮಾನ ತಗ್ಗಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಪ್ರತಿ ಸೋಮವಾರ ಎಲ್ಲ ಸರ್ಕಾರಿ ಕಚೇರಿಗಳ ಹವಾ ನಿಯಂತ್ರಕ(ಎಸಿ)ಗಳನ್ನು ಆಫ್ ಮಾಡಿ ಕಾರ್ಯನಿರ್ವಹಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಗುರುವಾರ ಸಮೂಹ ಸಾರಿಗೆಯಲ್ಲಿ ಕಚೇರಿಗೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲಾಡಳಿತ ವತಿಯಿಂದ ಪ್ರತಿ ಸೋಮವಾರ ಸರ್ಕಾರಿ ಕಚೇರಿಗಳಲ್ಲಿ ಎಸಿ ಬಳಕೆ ಮಾಡದೆ ಕಾರ್ಯನಿರ್ವಹಿಸಲು ಒಮ್ಮತ ವ್ಯಕ್ತವಾಗಿದ್ದು, ಇದರಿಂದ ವಿದ್ಯುತ್ ಉಳಿತಾಯ ಜತೆಗೆ, ಜಾಗತಿಕ ತಾಪಮಾನ ಕಡಿಮೆ ಮಾಡಲು ಸಹಾಯವಾಗಲಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಉದ್ದೇಶದಿಂದ ಪ್ರತಿ ಗುರುವಾರ ಕಚೇರಿಗೆ ಸಮೂಹ ಸಾರಿಗೆ ವಾಹನದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಜತೆ ಪ್ರಯಾಣಿಸುವುದರ ಮೂಲಕ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಾಧ್ಯವಾದಷ್ಟು ಕೊಡುಗೆ ನೀಡಲು ನಿರ್ಧರಿಸಲಾಗಿದೆ. ಇದೇ ಮಾದರಿಯಲ್ಲಿ ವಿವಿಧ ಖಾಸಗಿ ಸಂಸ್ಥೆಗಳು, ಬ್ಯಾಂಕ್‌ಗಳು, ಕಾರ್ಪೊರೇಟ್ ಸಂಸ್ಥೆಗಳ ಸಿಬ್ಬಂದಿ ವಾರದಲ್ಲಿ ಒಂದು ದಿನ ಸಮೂಹ ಸಾರಿಗೆ ವ್ಯವಸ್ಥೆ ಕಲ್ಪಿಸಿ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಬಹುದು ಎಂದು ಡಿಸಿ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಕೃಷಿ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್ ನಾಯಕ್ ಹಾಗೂ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಸಮೂಹ ಸಾರಿಗೆ ವಾಹನದಲ್ಲಿ ಆಗಮಿಸಿದರು.

Stay connected

278,749FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...