ಎಲ್ಲರೂ ಕರೊನಾ ಲಸಿಕೆ ಮೂರನೇ ಡೋಸ್ ಪಡೆಯಬೇಕು; ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಶೀಘ್ರ ಬಿಡುಗಡೆ: ಸಚಿವ ಸುಧಾಕರ್

ಬೆಂಗಳೂರು: ಕೆಲ ದೇಶಗಳಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಹೊಸ ರೂಪಾಂತರಿ ವೈರಸ್‌ಗಳು ಕಂಡುಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೊಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಸೂಚನೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಕೋವಿಡ್ ನಿಯಂತ್ರಿಸಲು ರಾಜ್ಯ ಎಲ್ಲ ರೀತಿಯಲ್ಲಿ ಸಿದ್ಧವಿದೆ. ಕೇಂದ್ರದ ಸೂಚನೆಯಂತೆ ಹೊಸದಾಗಿ ಸೋಂಕಿಗೆ ಒಳಗಾಗುವವರ ಮಾದರಿಗಳನ್ನು ಜಿನೊಮಿಕ್ ಸೀಕ್ಷೆನ್ಸಿಂಗ್ ಪರೀಕ್ಷೆ ನಡೆಸಲು ಈಗಾಗಲೇ ಎಲ್ಲ … Continue reading ಎಲ್ಲರೂ ಕರೊನಾ ಲಸಿಕೆ ಮೂರನೇ ಡೋಸ್ ಪಡೆಯಬೇಕು; ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಶೀಘ್ರ ಬಿಡುಗಡೆ: ಸಚಿವ ಸುಧಾಕರ್