ದೇಶದ ಪರಂಪರೆ ಕಾಪಾಡುವುದು ಎಲ್ಲರ ಕರ್ತವ್ಯ

Latest News

ಉಪಚುನಾವಣೆ ಪ್ರಚಾರ: ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಬಫೂನ್ ಇದ್ದಂತೆ ಎಂದ ರೇಣುಕಾಚಾರ್ಯ

ಹಾವೇರಿ: ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಬಫೂನ್ ಇದ್ದಂತೆ ಎಂದು ಸಿಎಂ ಸಂಸದೀಯ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ರಾಣೆಬೆನ್ನೂರಿನಲ್ಲಿ ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿ ಅರುಣಕುಮಾರ...

1300 ಕೋಟಿ ರೂಪಾಯಿ ಅನುದಾನ ಕೊಟ್ಟಾಗ ಕಳ್ಳ ಬಿಲ್ ಮಾಡಿ ದುಡ್ಡು ಲಪಟಾಯಿಸಿದರು ಎಂದ ಎಚ್​ಡಿಕೆ

ಬೆಂಗಳೂರು: ಅವರು ಎರಡನೇ ಬಾರಿ ನನ್ನ ಬೆನ್ನಿಗೆ ಚೂರಿ ಹಾಕಿದ್ರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಟಿಕೆಟ್ ಕೊಡಲು ನಿರಾಕರಿಸಿದ್ದೆ. ಆದರೆ ದೇವೇಗೌಡರನ್ನು...

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ ಬಾಂಗ್ಲಾ, ಪಿಂಕ್​ ಬಣ್ಣದ ಸ್ವೀಟ್ಸ್ ಫೋಟೋ ಶೇರ್​ ಮಾಡಿದ ಗಂಗೂಲಿ!

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಕೊಳ್ಳೇಗಾಲ: ಭಾರತದ ಪ್ರಾಚೀನ ಪರಂಪರೆಯನ್ನು ಎತ್ತಿ ಹಿಡಿಯುವ ಕೆಲಸ ದೇಶದ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದು ಬೆಂಗಳೂರಿನ ಜಾನಪದ ವಿದ್ವಾಂಸ ಅಗ್ರಹಾರ ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.
ಪಟ್ಟಣದ ಎಂಜಿಎಸ್‌ವಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ದಲಿತ ಬರಹಗಾರರ ಬಳಗ ತಾಲೂಕು ಘಟಕ ಹಾಗೂ ಬೆಂಗಳೂರಿನ ನೇಗಿಲಯೋಗಿ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ‘ವಚನಗಳಲ್ಲಿ ಪ್ರಾಚೀನ ಪರಂಪರೆಯ ಅನುಸಂಧಾನ’ ಕುರಿತ ವಿಚಾರಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ದೇಶದ ಪರಂಪರೆ ಅಳಿಸಿ ಹೋಗುತ್ತಿದ್ದು, ನಿಜಕ್ಕೂ ಇದು ದುರಂತದ ವಿಷಯ. ಹಿಂದಿನ ಪರಂಪರೆ, ವೈಚಾರಿಕತೆ ಹಾಗೂ ಧಾರ್ಮಿಕ ವಿಚಾರಗಳು ಬಹಳ ಮಹತ್ವವನ್ನು ಹೊಂದಿವೆ. ಜತೆಗೆ ತನ್ನದೆ ವಿಶಿಷ್ಟ ಲಕ್ಷಣಗಳನ್ನು ಸಹ ಬೆಳೆಸಿಕೊಂಡಿದೆ ಎಂದರು.
ಪ್ರಾಚೀನ ಪರಂಪರೆಯನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಪರಂಪರೆಯ ವಿಚಾರವಾದಿಗಳು ಯಾವ ವಿಷಯಕ್ಕೂ ಭಯಪಡುವಂತಿಲ್ಲ. ಆದರೆ, ಕೆಲ ವಿಚಾರವಾದಿಗಳು ಮೂಢನಂಬಿಕೆಗಳಿಗೆ ಬಲಿಯಾಗುತ್ತಿದ್ದಾರೆ. ವಿಚಾರವಾದಿಗಳೇ ಮೂಢನಂಬಿಕೆಗಳಿಗೆ ಬಲಿಯಾದರೆ ಇನ್ನೂ ಸಾಮಾನ್ಯ ಜನರ ಗತಿ ಏನು? ಎಂದು ಪ್ರಶ್ನಿಸಿದರು.

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚು ದಲಿತ ಬರಹಗಾರರು ಮೇಲುಗೈ ಸಾಧಿಸಿದ್ದು, ಇದು ನಿಜಕ್ಕೂ ಹೆಮ್ಮೆ ವಿಷಯ. ಡಾ.ಬಿ.ಆರ್.ಅಂಬೇಡ್ಕರ್ ಅವರ ಬರಹಗಳಿಂದ ಇತಿಹಾಸ ಪುಟಗಳನ್ನು ನಾವು ಓದಿತಿಳಿಯಲು ಸಾಧ್ಯವಿದೆ. ಆಗ ನಮಗೆ ಇತಿಹಾಸದ ಪರಂಪರೆಗಳು ಅರ್ಥವಾಗುತ್ತದೆ ಎಂದು ಹೇಳಿದರು.
ಬೆಂಗಳೂರಿನ ನೇಯೋಟ್ ಸಂಸ್ಥೆ ಅಧ್ಯಕ್ಷ ಹಾಗೂ ಬಾಳೇನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಆರ್.ಸ್ವಾಮಿ, ಕೊಣನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಪ್ರಕಾಶ್, ದಲಿತ ಬರಹಗಾರರ ಬಳಗದ ತಾಲೂಕು ಅಧ್ಯಕ್ಷ ಮುಳ್ಳೂರು ಶಿವಮಲ್ಲು, ಪಟ್ಟಣದ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಮಹದೇವ ಶಂಕನಪುರ ಇತರರು ಹಾಜರಿದ್ದರು.

- Advertisement -

Stay connected

278,667FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...