ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಸುಖಬೀರ್ ಸಿಂಗ್ ಸಂಧು-ಜ್ಞಾನೇಶ್ ಕುಮಾರ್ ನೇಮಕ

ನವದೆಹಲಿ: ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ರಾಷ್ಟ್ರೀಯ ಚುನಾವಣಾ ಆಯೋಗದ ನೂತನ ಆಯ್ತುಕರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ರಾಷ್ಟ್ರೀಯ ಕೇರಳ ಹಾಗೂ ಪಂಜಾಬ್​ ಮೂಲದ ಇಬ್ಬರು ಮಾಜಿ ಅಧಿಕಾರಿಗಳನ್ನು ಖಾಲಿ ಇರುವ ಹುದ್ದೆಗಳಿಗೆ ನೇಮಿಸಲಾಗಿದೆ. ಇದನ್ನೂ ಓದಿ: ಚುನಾವಣೆಗೆ ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ: ಮಲ್ಲಿಕಾರ್ಜುನ ಖರ್ಗೆ ಈ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆ ವಿಪಕ್ಷ … Continue reading ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಸುಖಬೀರ್ ಸಿಂಗ್ ಸಂಧು-ಜ್ಞಾನೇಶ್ ಕುಮಾರ್ ನೇಮಕ