ಛತ್ತೀಸ್​ಗಢ ಮಾಜಿ ಸಿಎಂ ಅಜಿತ್​ ಜೋಗಿಗೆ ಕಾರ್ಡಿಯಾಕ್ ಅರೆಸ್ಟ್​

ರಾಯ್​ಪುರ: ಛತ್ತೀಸ್​ಗಢದ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೃದಯ ಸ್ತಂಭನ ಆದ ಕಾರಣ ಅವರನ್ನು ಕೂಡಲೇ ಸ್ಥಳೀಯ ಶ್ರೀನಾರಾಯಣ ಹಾಸ್ಪಿಟಲ್​ಗೆ ದಾಖಲಿಸಲಾಗಿದೆ ಎಂದು ಅವರ ಪುತ್ರ ಅಮಿತ್ ಜೋಗಿ ತಿಳಿಸಿದ್ದಾರೆ. ಇದನ್ನೂ ಓದಿ: ಅಧಿಕಾರಿಗಳು ಕರೆ ಸ್ವೀಕರಿಸಿದ್ದರೆ ಬದುಕಿ ಬರುತ್ತಿದ್ದರೆ 16 ವಲಸೆ ಕಾರ್ಮಿಕರು? ಅಜಿತ್ ಜೋಗಿ (74) ಶನಿವಾರ ಬೆಳಗ್ಗೆ ಉಪಾಹಾರ ಸೇವಿಸುತ್ತಿದ್ದ ಸಂದರ್ಭದಲ್ಲಿ ಅನಾರೋಗ್ಯವಾಗಿದ್ದು, ಕೂಡಲೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದು ಬಳಿಕ ಶ್ರೀನಾರಾಯಣ ಹಾಸ್ಪಿಟಲ್​ಗೆ ಹೆಚ್ಚಿನ ಚಿಕಿತ್ಸೆಗೆ ಸೇರಿಸಲಾಗಿದೆ. ಆಸ್ಪತ್ರೆಯಲ್ಲಿ … Continue reading ಛತ್ತೀಸ್​ಗಢ ಮಾಜಿ ಸಿಎಂ ಅಜಿತ್​ ಜೋಗಿಗೆ ಕಾರ್ಡಿಯಾಕ್ ಅರೆಸ್ಟ್​