ಕುತೂಹಲ ಕೆರಳಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ-ಕೇಂದ್ರ ಗೃಹ ಸಚಿವ ಅಮಿತ್​​ ಷಾ ಭೇಟಿ

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್​ ಷಾರನ್ನು ಭೇಟಿ ಮಾಡಿ ರಾಜ್ಯದ ಹಲವು ವಿಷಯಗಳ ಕುರಿತು ಮಾತುಕತೆ ನಡೆಸಿದ್ದಾರೆ. ಬಿಜೆಪಿ ವರಿಷ್ಠರ ಭೇಟಿಗಾಗಿ ಮಾಜಿ ಸಿಎಂ ಬೊಮ್ಮಾಯಿ ಸೋಮವಾರ ದೆಹಲಿಯತ್ತ ಪ್ರಯಾಣ ಬೆಳೆಸಿದ್ದರು. ಆದರೆ, ರಾಷ್ಟ್ರೀಯ ನಾಯಕರ ಭೇಟಿ ಸಾಧ್ಯವಾಗಿರಲಿಲ್ಲ ರಾಜ್ಯ ವಿಧಾನಸಭೆ ಹಾಗೂ ವಿಧಾನಪರಿಷತ್​ ವಿಪಕ್ಷ ನಾಯಕ ಆಯ್ಕೆ ವಿಳಂಬ ಬೆನ್ನಲ್ಲೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಗೃಹ ಸಚಿವ ಅಮಿತ್​ ಷಾರನ್ನು ಭೇಟಿ ಮಾಡಿ … Continue reading ಕುತೂಹಲ ಕೆರಳಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ-ಕೇಂದ್ರ ಗೃಹ ಸಚಿವ ಅಮಿತ್​​ ಷಾ ಭೇಟಿ