ಮಂಡ್ಯದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ?

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಗುರುವಾರ (ಏಪ್ರಿಲ್ 04) ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಮಂಡ್ಯದಲ್ಲಿ ಬೃಹತ್​ ರೋಡ್​ಶೋ ನಡೆಸಿದ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿಗೆ ಹಿರಿಯ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್, ಮೈಸೂರು-ಕೊಡಗು ಅಭ್ಯರ್ಥಿ ಯದುವೀರ್​, ಜೆಡಿಎಸ್​ ಹಾಗೂ ಬಿಜೆಪಿ ನಾಯಕರು ಸಾಥ್​ ನೀಡಿದ್ದರು. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ 217.21 ಕೋಟಿ ರೂ ಮೌಲ್ಯದ ಆಸ್ತಿ ಹೊಂದಿದ್ದು, … Continue reading ಮಂಡ್ಯದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ?