ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ: ಕೋಟ್ಯಂತರ ರೂ. ಬೆಲೆ ಬಾಳುವ ಚಿನ್ನಾಭರಣ ಕುರಿತು ಕೋರ್ಟ್​ ಹೇಳಿದ್ದೇನು? ಯಾರ ಪಾಲಾಯ್ತು?

ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಶಪಡಿಸಿಕೊಂಡಿರುವ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣವನ್ನು ತಮಿಳುನಾಡು ಸರ್ಕಾರದ ಸುಪರ್ದಿಗೆ ನೀಡಬೇಕು ಎಂದು ಬೆಂಗಳೂರಿನ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಇದನ್ನೂ ಓದಿ: ಹೊಸವರ್ಷದಲ್ಲಿ ಶೇ. 50ಕ್ಕಿಂತ ಹೆಚ್ಚು ಲಾಭ ಗಳಿಸಿದ ಷೇರುಗಳು! ವಿವರ ಇಲ್ಲಿದೆ.. ಇದೇ ವೇಳೆ ಕೋರ್ಟ್, ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ತಗಲುವ ವೆಚ್ಚಕ್ಕಾಗಿ ತಮಿಳುನಾಡು ಸರ್ಕಾರ ಕರ್ನಾಟಕಕ್ಕೆ 5 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು … Continue reading ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ: ಕೋಟ್ಯಂತರ ರೂ. ಬೆಲೆ ಬಾಳುವ ಚಿನ್ನಾಭರಣ ಕುರಿತು ಕೋರ್ಟ್​ ಹೇಳಿದ್ದೇನು? ಯಾರ ಪಾಲಾಯ್ತು?