More

    ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

    ಬೆಂಗಳೂರು:ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತೀವ್ರ ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
    ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾತ್ರಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts