ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಹರಿಯಾಣ ಮಾಜ ಸಿಎಂ ಮನೋಹರ್ ಲಾಲ್ ಖಟ್ಟರ್

ಹರಿಯಾಣ: ಮಹತ್ವದ ಬೆಳವಣಿಗೆ ಒಂದರಲ್ಲಿ ಹರಿಯಾಣ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಒಂದು ದಿನದ ಬಳಿಕ ಮಾಜಿ ಸಿಎಂ ಮನೊಹರ್​ ಲಾಲ್​ ಖಟ್ಟರ್​ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಹರಿಯಾಣ ವಿಧಾನಸಭೆಯನ್ನು ಉದ್ಧೇಶಿಸಿ ಮಾತನಾಡಿದ ಖಟ್ಟರ್​, ನಾನು ಇಂದು (ಮಾರ್ಚ್​ 13) ಕರ್ನಾಲ್ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಇಂದಿನಿಂದ ಕರ್ನಾಲ್​ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯನ್ನು ಸಿಎಂ ನಯಾಬ್​ ಸಿಂಗ್​ ಸೈನಿ ಅವರು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬರುವ ಟಿ-20 ವಿಶ್ವಕಪ್​ನಿಂದ … Continue reading ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಹರಿಯಾಣ ಮಾಜ ಸಿಎಂ ಮನೋಹರ್ ಲಾಲ್ ಖಟ್ಟರ್