ಗೋಹತ್ಯೆ ನಿಷೇಧಕ್ಕೆ ಸುಗ್ರೀವಾಜ್ಞೆಗೆ ಸಿದ್ದರಾಮಯ್ಯ ಆಕ್ಷೇಪ

ಬೆಂಗಳೂರು: ತಿದ್ದುಪಡಿ ರೂಪದ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಲು ಹೊರಟ ಸರ್ಕಾರದ ಕ್ರಮವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಮಂಡಲದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆಯನ್ನೇ ಮಾಡದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವುದು ಸರ್ಕಾರದ ಹೇಡಿತನವನ್ನು ತೋರಿಸುತ್ತದೆ. ಚರ್ಚೆ ಮಾಡಿದರೆ ಈ ಮಸೂದೆಯ ಹಿಂದಿನ ದುರುದ್ದೇಶಗಳು ಅನಾವರಣಗೊಂಡು ತಮ್ಮ ಬಣ್ಣ ಬಯಲಾಗುತ್ತದೆ ಎಂಬ ಭಯ ಎಂದರು. ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯಬೇಕು ಮತ್ತು … Continue reading ಗೋಹತ್ಯೆ ನಿಷೇಧಕ್ಕೆ ಸುಗ್ರೀವಾಜ್ಞೆಗೆ ಸಿದ್ದರಾಮಯ್ಯ ಆಕ್ಷೇಪ