ಟೀಮ್​ ಇಂಡಿಯಾ ಮಾಜಿ ಕೋಚ್​ ಮನೆಯಲ್ಲಿ 1 ಕೋಟಿ ರೂ. ನಗದು ಪತ್ತೆ

ನವದೆಹಲಿ: ಭಾರತ ಮಹಿಳಾ ಕ್ರಿಕೆಟ್​ ತಂಡ ಮಾಜಿ ಕೋಚ್​ ತುಷಾರ್ ಅರೋಥೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತುಷಾರ್​ ಅವರ ಮನೆಯಲ್ಲಿ 1 ಕೋಟಿ ರೂ. ಹಣ ಪತ್ತೆಯಾದ ಹಿನ್ನಲೆಯಲ್ಲಿ ಅವರನ್ನು ವಡೋದರಾ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ವಡೋದರದ ಪತ್ಪರ್‌ಗಂಜ್ ಪ್ರದೇಶದಲ್ಲಿರುವ ತುಷಾರ ಅವರ ಮನೆಯಲ್ಲಿ ಅಪಾರ ಪ್ರಮಾಣದ ಹಣ ಇರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸ್ಪೆಷಲ್​ ಆಪರೇಷನ್​ ಗ್ರೂಪ್​ (SOG) ದಾಳಿ ನಡೆಸಿತ್ತು. ದಾಳಿಯ ವೇಳೆ ಹಣದ … Continue reading ಟೀಮ್​ ಇಂಡಿಯಾ ಮಾಜಿ ಕೋಚ್​ ಮನೆಯಲ್ಲಿ 1 ಕೋಟಿ ರೂ. ನಗದು ಪತ್ತೆ