ರಾಜ್ಯ ಸರ್ಕಾರ ಜನರಿಗೆ ಕತ್ತಲೆ ಭಾಗ್ಯ ನೀಡುವುದು ಗ್ಯಾರಂಟಿ: ಮಾಜಿ ಸಚಿವ ಸುನೀಲ್​ ಕುಮಾರ್

ಬೆಂಗಳೂರು: ಉಚಿತ ಯೋಜನೆಗಳ ಜಾರಿಯ ಭರಾಟೆಯಲ್ಲಿ ಮುಳುಗಿರುವ ರಾಜ್ಯ ಸರ್ಕಾರವು ಜನರಿಗೆ ಕತ್ತಲೆ ಭಾಗ್ಯ ನೀಡುವುದು ಗ್ಯಾರಂಟಿ ಎಂದು ಮಾಜಿ ಸಚಿವ ಸುನೀಲ್​ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: KSRTC ಬಸ್​ ಸಿಬ್ಬಂದಿಯ ಸಾಹಸಕ್ಕೆ ಕಳ್ಳ ಸೆರೆ! ಪ್ರಯಾಣಿಕನ 5 ಲಕ್ಷ ರೂ. ಸೇಫ್​… ​ಗ್ಯಾರಂಟಿ ಯೋಜನೆಗಳ ವಿಚಾರವಾಗಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಮಾಜಿ ಸಚಿವರು ಈ ಕುರಿತು ಟ್ವೀಟ್​ ಮಾಡಿದ್ದು. ಉಚಿತ ಎಂಬ ನಿಮ್ಮ ಭಾಷಣದ ಭರಾಟೆಗೆ ಮರುಳಾದ ಜನರಿಗೆ ಈಗ ಕತ್ತಲೆ ಖಚಿತವೆಂದು … Continue reading ರಾಜ್ಯ ಸರ್ಕಾರ ಜನರಿಗೆ ಕತ್ತಲೆ ಭಾಗ್ಯ ನೀಡುವುದು ಗ್ಯಾರಂಟಿ: ಮಾಜಿ ಸಚಿವ ಸುನೀಲ್​ ಕುಮಾರ್