ಹುಟ್ಟುಹಬ್ಬದ ದಿನವೇ ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ಕಸ್ಟಡಿಗೆ

ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಇಂದು ಬೆಳಗ್ಗೆ ಸಿಬಿಐ ತನ್ನ ಕಸ್ಟಡಿಗೆ ತೆಗೆದುಕೊಂಡಿದೆ. ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆ ಬೆಳಗಾವಿಯ ಹಿಂಡಲಗಾ ಜೈಲಿಗೆ ತೆರಳಿ, ಅಲ್ಲಿದ್ದ ವಿನಯ್ ಕುಲಕರ್ಣಿ ಅವರನ್ನು ತಮ್ಮ ವಶಕ್ಕೆ ತೆಗೆದುಕೊಂಡು ಕರೆದೊಯ್ದರು. ಈ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. 55ನೇ ಹುಟ್ಟುಹಬ್ಬದ ದಿನವೇ ವಿನಯ್ ಕುಲಕರ್ಣಿ ಸಿಬಿಐ ಕಸ್ಟಡಿಗೊಳಪಟ್ಟಿದ್ದಾರೆ. ಇದನ್ನೂ ಓದಿ: ವಿನಯ್​ … Continue reading ಹುಟ್ಟುಹಬ್ಬದ ದಿನವೇ ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ಕಸ್ಟಡಿಗೆ