ಕೇಂದ್ರ ಸಚಿವರ ಬೆಂಬಲಿಗರಿಂದ ಶಾಸಕರಿಗೇ ಜೀವಭಯ!; ದೂರು ನೀಡಲು ನಿರ್ಧಾರ

ಬೀದರ್: ಕೇಂದ್ರ ಸಚಿವರಿಂದ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಿಗೇ ಜೀವಭಯ ಇದೆ ಎನ್ನಲಾದ ಪ್ರಕರಣ ಕೇಳಿಬಂದಿದ್ದು, ಸಚಿವರ ವಿರುದ್ಧ ಪೊಲೀಸ್ ಉನ್ನತಾಧಿಕಾರಿಗಳಿಗೆ ದೂರು ನೀಡಲು ಶಾಸಕರು ನಿರ್ಧಾರ ಮಾಡಿದ್ದಾರೆ. ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಈ ಆರೋಪ ಕೇಳಿ ಬಂದಿದ್ದು, ಆರೋಪಿಸಿರುವ ಶಾಸಕ ಪ್ರಭು ಚವ್ಹಾಣ ದೂರು ನೀಡಲು ನಿರ್ಧರಿಸಿದ್ದಾರೆ. ಕೇಂದ್ರ ಸಚಿವ ಭಗವಂತ ಖೂಬಾ ಒಂದು ವರ್ಷದಿಂದ ನನ್ನ ವಿರುದ್ಧ ಕುತಂತ್ರ ಮಾಡುವ ಮೂಲಕ ಚುನಾವಣೆಯಲ್ಲಿ ನನನ್ನು ಸೋಲಿಸಲು ಕಾರಣರಾಗಿದ್ದಾರೆ. ಮಾತ್ರವಲ್ಲ, ಕೇಂದ್ರ … Continue reading ಕೇಂದ್ರ ಸಚಿವರ ಬೆಂಬಲಿಗರಿಂದ ಶಾಸಕರಿಗೇ ಜೀವಭಯ!; ದೂರು ನೀಡಲು ನಿರ್ಧಾರ