ಹತ್ಯೆಯಾಗಿದ್ದ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮೃತದೇಹ ಪತ್ತೆ

ಗುರುಗ್ರಾಮ: ಕೊಲೆಯಾಗಿದ್ದ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಅವರ ಮೃತದೇಹ ಹರಿಯಾಣದ ತೊಹಾನಾದಲ್ಲಿರುವ ಕಾಲುವೆ ಒಂದರಲ್ಲಿ ಪತ್ತೆಯಾಗಿದೆ. ದಿವ್ಯಾ ಅವರ ಮೃತದೇಹವನ್ನು ಆಕೆಯ ಕುಟುಂಬಸ್ಥರು ಗುರುತು ಹಿಡಿದಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಆಕೆಯ ಮರತದೇಹವನ್ನು ಪತ್ತೆ ಮಾಡಲು ಆರು ವಿಶೇಷ ತಂಡಗಳನ್ನು ರಚಿಸಿದ್ದರು. ಮುಂಬೈನಲ್ಲಿ ನಡೆದ ನಕಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ತನ್ನ ಗೆಳೆಯ, ಗ್ಯಾಂಗ್‌ಸ್ಟರ್ ಸಂದೀಪ್ ಗಡೋಲಿ ಹತ್ಯೆಯ ಆರೋಪಿಗಳಲ್ಲಿ ಒಬ್ಬಳಾದ ಮಾಜಿ ಮಾಡೆಲ್ … Continue reading ಹತ್ಯೆಯಾಗಿದ್ದ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಮೃತದೇಹ ಪತ್ತೆ