ದಿನಕ್ಕೆ ಮೂವರಂತೆ ಪ್ರಜ್ವಲ್ ಐದು ವರ್ಷ ಇದನ್ನೇ ಮಾಡಿದ್ದಾನೆ: ಬಿಜೆಪಿ ನಾಯಕ ಶಿವರಾಮೇಗೌಡ

ಮಂಡ್ಯ: ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಎಸ್​ಐಟಿ ತನಿಖೆ ಚುರುಕುಗೊಳಿಸಿರುವ ಬೆನ್ನಲ್ಲೇ ಹೊಸ ಆರೋಪಗಳು ಕೇಳಿ ಬರುತ್ತಿವೆ. ಇದೀಗ ಇದಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ, ಬಿಜೆಪಿ ನಾಯಕ ಎಲ್​.ಆರ್. ಶಿವರಮೇಗೌಡ ಹೊಸ ಆರೋಪಗಳನ್ನು ಮಾಡಿದ್ದಾರೆ. ಮಂಡ್ಯದಲ್ಲಿ ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಶಿವರಾಮೇಗೌಡ, ಪ್ರಜ್ವಲ್ ರೇವಣ್ಣ ಮುಂದೆ ಉಮೇಶ್ ರೆಡ್ಡಿ ಕೂಡ ಕಡಿಮೆ. ಬ್ಲೂ ಫಿಲ್ಮ್ ಮಾಡುವವರ ಬಳಿಯೂ ಇಷ್ಟೊಂದು ವಿಡಿಯೋಗಳು ಇರುವುದಿಲ್ಲ. ಎಂಪಿಯಾಗಿ ಐದು ವರ್ಷ ಏನನ್ನು ಮಾಡಿಲ್ಲ. … Continue reading ದಿನಕ್ಕೆ ಮೂವರಂತೆ ಪ್ರಜ್ವಲ್ ಐದು ವರ್ಷ ಇದನ್ನೇ ಮಾಡಿದ್ದಾನೆ: ಬಿಜೆಪಿ ನಾಯಕ ಶಿವರಾಮೇಗೌಡ