ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ಪಾಕ್ ಮಾಜಿ ಸ್ಪಿನ್ನರ್ ಟ್ವೀಟ್ ವೈರಲ್

ನವದೆಹಲಿ: ಮಾರ್ಚ್ 11 ರಂದು ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ಬಂದಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆಯನ್ನೂ ಹೊರಡಿಸಿದೆ. ಭಾರತದಲ್ಲಿ ಸಿಎಎ ಜಾರಿಯನ್ನು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ ಬೆಂಬಲಿಸಿದ್ದು, ಈ ಕಾಯ್ದೆಯನ್ನು ಜಾರಿಗೆ ತಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಅರ್ಪಿಸಿದರು. Thank you @narendramodi ji and @AmitShah ji for notifying Citizenship Amendment Act. … Continue reading ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ಪಾಕ್ ಮಾಜಿ ಸ್ಪಿನ್ನರ್ ಟ್ವೀಟ್ ವೈರಲ್