ವಿಶ್ವಕಪ್​ನಲ್ಲಿ ಭಾರತ ಆಡಿರುವ ಪ್ರತಿಯೊಂದು ಪಂದ್ಯದ್ಲಲು ಫಿಕ್ಸಿಂಗ್​ ನಡೆದಿದೆ ಎಂದ ಪಾಕ್ ಮಾಜಿ ಕ್ರಿಕೆಟಿಗ; ವ್ಯಾಪಕ ಟೀಕೆಗೆ ಗುರಿ

ನವದೆಹಲಿ: ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಭಾರತ ತಂಡ ತಾನಾಡಿದ ಎಲ್ಲಾ ಪಂದ್ಯಗಳಲ್ಲಿ ಗೆದ್ದು ಅಜೇಯವಾಗಿ ಫಿನಾಲೆ ಪ್ರವೇಶೀಸಿದ್ದು, ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಇತ್ತ ಭಾರತ ತಂಡ ಅಜೇಯವಾಗಿ ಫಿನಾಲೆ ಪ್ರವೇಶಿಸಿದ ಬೆನ್ನಲ್ಲೇ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದ್ದು, ಇದನ್ನು ಸಹಿಸದ ನೆರೆಯ ಪಾಕಿಸ್ತಾನ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಟೀಕೆಗೆ ಗುರಿಯಾಗುತ್ತಿದೆ. ಇದೀಗ ಹೊಸ ಆರೋಪ ಒಂದರಲ್ಲಿ ಪಾಕಿಸ್ತಾನ ಕ್ರಿಕೆಟ್​ ತಂಡದ ಮಾಜಿ ಆಟಗಾರ ಆಕಿಬ್​ ಜಾವೇದ್​ ಭಾರತ ಆಡಿರುವ ಪ್ರತಿ ಒಂದು ಪಂದ್ಯದಲ್ಲೂ … Continue reading ವಿಶ್ವಕಪ್​ನಲ್ಲಿ ಭಾರತ ಆಡಿರುವ ಪ್ರತಿಯೊಂದು ಪಂದ್ಯದ್ಲಲು ಫಿಕ್ಸಿಂಗ್​ ನಡೆದಿದೆ ಎಂದ ಪಾಕ್ ಮಾಜಿ ಕ್ರಿಕೆಟಿಗ; ವ್ಯಾಪಕ ಟೀಕೆಗೆ ಗುರಿ