ಹಾಸನ-ಮಂಡ್ಯದಲ್ಲಿ ಮೂಡದ ಒಮ್ಮತ್ತ; ಮಾಜಿ ಪ್ರಧಾನಿ ಎಚ್​ಡಿಡಿ ಹೇಳಿದ್ದಿಷ್ಟು

ಬೆಂಗಳೂರು: ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆಯ ಕಣದ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕರ್ನಾಟಕದಲ್ಲಿ ಮೊದಲ ಹಂತದ ಮತದಾನಕ್ಕೆ ಎರಡು ದಿನಗಳು ಬಾಕಿ ಉಳಿದಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಗಳ ಪರ ಇಳಿವಯಸ್ಸಿನಲ್ಲೂ ಬಿರುಸಿನ ಪ್ರಚಾರ ನಡೆಸುತ್ತಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಲವು ವಿಚಾರಗಳ ಕುರಿತು ಮಾತನಾಡಿದ್ದಾರೆ. ಈ ಕುರಿತು ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಹಾಸನದಲ್ಲಿ ಮೈತ್ರಿಗೆ ಬಿಜೆಪಿಯ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೆಲವರು ನಮಗೆ ಸಹಕಾರ ನೀಡುತ್ತಿಲ್ಲ ಹಾಗೆಂದ … Continue reading ಹಾಸನ-ಮಂಡ್ಯದಲ್ಲಿ ಮೂಡದ ಒಮ್ಮತ್ತ; ಮಾಜಿ ಪ್ರಧಾನಿ ಎಚ್​ಡಿಡಿ ಹೇಳಿದ್ದಿಷ್ಟು