VIDEO | ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡ ಆರ್​ಬಿಐ ಮಾಜಿ ಗವರ್ನರ್; ರಾಹುಲ್ ಜತೆ ಹೆಜ್ಜೆ ಹಾಕಿದ ರಘುರಾಮ್ ರಾಜನ್

ರಾಜಸ್ಥಾನ: ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡು ರಾಹುಲ್ ಗಾಂಧಿ ಜತೆಗೆ ಹೆಜ್ಜೆ ಹಾಕಿದ್ದಾರೆ. ಇಂದು (ಡಿ.14) ಬೆಳಗ್ಗೆ ರಾಜಸ್ಥಾನದ ಸವಾಯಿ ಮಾಧೋಪುರದ ಭಡೋತಿಯಿಂದ ಆರಂಭವಾದ ಯಾತ್ರೆಯಲ್ಲಿ ರಾಘುರಾಮ್ ರಾಜನ್ ಪಾಲ್ಗೊಂಡಿದ್ದಾರೆ. ಆರ್​​ಬಿಐನ ಮಾಜಿ ಗವರ್ನರ್ ರಘುರಾಮ್ ರಾಜನ್ ಈ ಹಿಂದೆ ಬಿಜೆಪಿ ಆಡಳಿತದ ಹಣಕಾಸು, ಆರ್ಥಿಕ ಮತ್ತು ಸಾಮಾಜಿಕ ನೀತಿಗಳ ಬಗ್ಗೆ ತಮ್ಮ ನಿಲುವು, ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದರು. ಇದಿರಿಂದ ರಘುರಾಮ್ ರಾಜನ್ ಹಲವು ಟೀಕೆಗಳನ್ನು ಎದುರಿಸಬೇಕಾಗಿ ಬಂದಿತ್ತು. ನೋಟ್ ಬ್ಯಾನ್ … Continue reading VIDEO | ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡ ಆರ್​ಬಿಐ ಮಾಜಿ ಗವರ್ನರ್; ರಾಹುಲ್ ಜತೆ ಹೆಜ್ಜೆ ಹಾಕಿದ ರಘುರಾಮ್ ರಾಜನ್