ಜ್ಯೋತಿಷಿಯಾಗಿ ಬದಲಾದ ನಿವೃತ್ತ ಯೋಧನಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 8 ತಿಂಗಳ ಬಳಿಕ ಬಂಧನ

ಕೊಟ್ಟಯಾಂ: ಜ್ಯೋತಿಷಿಯಾಗಿ ಬದಲಾಗಿರುವ ನಿವೃತ್ತ ಯೋಧನೊಬ್ಬ 15 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಕೇರಳದ ವೈಕೊಮ್​ನಲ್ಲಿ ನಡೆದಿದೆ. ಈ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅನೇಕ ಬಾರಿ ದೌರ್ಜನ್ಯ  ಬಂಧಿತನನ್ನು ಟಿವಿ ಪುರಂ ಮೂಲದ ಸುದರ್ಶನ್​ (55) ಎಂದು ಗುರುತಿಸಲಾಗಿದೆ. 2022ರ ನವೆಂಬರ್​ನಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಈಗ ಬಂಧಿಸಲಾಗಿದೆ. ಸಂತ್ರಸ್ತ ಬಾಲಕಿ ದಲಿತ ಸಮುದಾಯಕ್ಕೆ ಸೇರಿದವಳು. ಆಕೆಯ ಮೇಲೆ ಆರೋಪಿ ಅನೇಕ ಬಾರಿ ಲೈಂಗಿಕ … Continue reading ಜ್ಯೋತಿಷಿಯಾಗಿ ಬದಲಾದ ನಿವೃತ್ತ ಯೋಧನಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 8 ತಿಂಗಳ ಬಳಿಕ ಬಂಧನ