ಅಂತಿಮ ಪರೀಕ್ಷೆ ಬರೆಯಲೇ ಬೇಕು; ಯುಜಿಸಿ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್​ ವ್ಯಾಖ್ಯಾನವೇನು?

ನವದೆಹಲಿ: ಸೆಪ್ಟಂಬರ್​ 30 ರೊಳಗೆ ಅಂತಿಮ ಸೆಮಿಸ್ಟರ್​ ಹಾಗೂ ವರ್ಷದ ಪರೀಕ್ಷೆ ನಡೆಸಲೇಕು ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಜುಲೈ 6 ರಂದು ಹೊರಡಿಸಿದ್ದ ನಿರ್ದೇಶನವನ್ನು ಸುಪ್ರೀಂ ಕೋರ್ಟ್​ ಎತ್ತಿ ಹಿಡಿದಿದೆ. ಪದವಿ ಹಾಗು ಸ್ನಾತಕೋತ್ತರ ಕೋರ್ಸ್​ಗಳ ಅಂತಿಮ ಸೆಮಿಸ್ಟರ್​ ಪರೀಕ್ಷೆಯನ್ನು ರದ್ದು ಮಾಡಬೇಕೆಂದು ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​ ಶುಕ್ರವಾರ ತೀರ್ಪು ಪ್ರಕಟಿಸಿದೆ. ಇದನ್ನೂ ಓದಿ; ಹಿರಿಯರು ಅಲ್ಲ, ಕಿರಿಯರೂ ಅಲ್ಲ; … Continue reading ಅಂತಿಮ ಪರೀಕ್ಷೆ ಬರೆಯಲೇ ಬೇಕು; ಯುಜಿಸಿ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್​ ವ್ಯಾಖ್ಯಾನವೇನು?