

ಉಡುಪಿ: ನೀಟ್ ಪರೀಕ್ಷೆಯಲ್ಲಿ ಎಕ್ಸಲೆಂಟ್ ಪಿ.ಯು. ಕಾಲೇಜು ವಿದ್ಯಾರ್ಥಿನಿ ಈಶಾ ಶೆಟ್ಟಿ 671 ಅಂಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ನಾಗರಾಜ ಉಪ್ಪಾರ 635, ವಿನುತಾ 612, ಅನನ್ಯಾ ಉಡುಪ 608, ಎಂ.ಸೃಜನ್ 592, ಸನ್ನಿಧಿ ಕುಲಾಲ್ 590, ವರುಣ್ ಕೆ.ಪಿ. 585, ಶಶಾಂಕ್ ಶೆಟ್ಟಿ 585, ಆಶಿತಾ ಪಿ. 584, ನಿರ್ಮಿತಾ ಎನ್.ಡಿ 583, ರಿತಿಕಾ ಶೆಟ್ಟಿ 563, ರುಮೇಝ್ ಶೇಖ್ 560, ರಕ್ಷಾ ಆರ್. ಪೂಜಾರಿ 557, ನಿಶಾ 536, ಆಕಾಶ್ ಕೆ. ಶೆಟ್ಟಿ 520, ಸಂಜನ್ ಕೆ. 514 ಮತ್ತು ಸಮೃದ್ಧಿ 513 ಅಂಕ ಪಡೆದಿದ್ದು, ಕುಂದಾಪುರ ತಾಲೂಕಿನಲ್ಲಿ ಎಕ್ಸಲೆಂಟ್ ಪಿ.ಯು ಕಾಲೇಜು ಪ್ರಥಮ ಸ್ಥಾನ ಗಳಿಸಿದೆ.