ಎಚ್ಚರ..ಅಧಿಕ ತೂಕ ಗರ್ಭಾಶಯದ ಕ್ಯಾನ್ಸರ್​ಗೆ ಕಾರಣವಾಗುತ್ತಂತೆ: ಅಧ್ಯಯನ

ಲಂಡನ್​: ಇತ್ತೀಚಿನ ದಿನಗಳಲ್ಲಿ ಅಧಿಕ ತೂಕ ಹಾಗೂ ಬೊಜ್ಜಿನ ಸಮಸ್ಯೆ ಹೆಚ್ಚು ಕಾಡುತ್ತಿದ್ದು, ವಿಶೇಷವಾಗಿ ಒಂದು ಹಂತದಲ್ಲಿ ಮಹಿಳೆಯರಲ್ಲಿ ಅತಿ ಹೆಚ್ಚು ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ಅಧಿಕ ತೂಕ ಹೊಂದುವ ಮಹಿಳೆಯರು ಸ್ವಲ್ಪ ಎಚ್ಚರ ವಹಿಸಬೇಕೆಂದು ಸಂಶೋಧಕರು ಎಚ್ಚರಿಸಿದ್ದಾರೆ. ಅತಿ ಹೆಚ್ಚು ತೂಕವಿರುವ ಮಹಿಳೆಯರಲ್ಲಿ ಗರ್ಭಾಶಯದ ಕ್ಯಾನ್ಸರ್​​ಗೆ ಕಾರಣವಾಗಲಿದ್ದು, ಅದನ್ನು ದ್ವಿಗುಣಗೊಳಿಸುತ್ತದೆ ಎಂದು ಹೊಸ ಸಂಶೋಧನೆಯಿಂದ ತಿಳಿದುಬಂದಿದೆ. ಈ ಬಗ್ಗೆ ಪ್ರತಿಷ್ಟಿತ ಬಯೊಮೆಡ್​ (ಬಿಎಂಸಿ) ಸಂಸ್ಥೆ ಎಚ್ಚರಿಸಿದೆ. ಈ ಬಗ್ಗೆ ಬ್ರಿಸ್ಟಲ್​​ ವಿಶ್ವವಿದ್ಯಾಲಯ ಸಂಶೋಧನೆ ನಡೆಸಿದ್ದು, ಅಧಿಕ … Continue reading ಎಚ್ಚರ..ಅಧಿಕ ತೂಕ ಗರ್ಭಾಶಯದ ಕ್ಯಾನ್ಸರ್​ಗೆ ಕಾರಣವಾಗುತ್ತಂತೆ: ಅಧ್ಯಯನ