18.5 C
Bangalore
Tuesday, December 10, 2019

ವಿಶೇಷ ರೈಲು ಮಿರಜ್ ವರೆಗೆ ವಿಸ್ತರಿಸಿ

Latest News

ಹಸಿವಿನ ಸೂಚ್ಯಂಕದಲ್ಲಿ 102ನೇ ಸ್ಥಾನದಲ್ಲಿ ಭಾರತ

 ಮೈಸೂರು: ವಿಶ್ವದ ಹಸಿವಿನ ಪ್ರಮಾಣದ ಸೂಚ್ಯಂಕದಲ್ಲಿ ಭಾರತ 102ನೇ ಸ್ಥಾನದಲ್ಲಿರುವುದು ಆಘಾತಕಾರಿ ಬೆಳವಣಿಗೆ ಎಂದು ಇಂಫಾಲದ ಕೇಂದ್ರೀಯ ಕೃಷಿ ವಿವಿ ಕುಲಪತಿ ಡಾ.ಎಸ್.ಅಯ್ಯಪ್ಪನ್...

ಕಡಕೊಳ ಟೋಲ್ ಬಳಿ ಗ್ರಾಮಸ್ಥರ ಪ್ರತಿಭಟನೆ

ಮೈಸೂರು: ನಂಜನಗೂಡು ರಸ್ತೆಯ ಕಡಕೊಳ ಬಳಿ ನಿರ್ಮಿಸಿರುವ ಟೋಲ್‌ಗೇಟ್‌ನಲ್ಲಿ ಗ್ರಾಮಸ್ಥರಿಗೆ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಸೋಮವಾರ ಟೋಲ್‌ಗೇಟ್ ಬಳಿ ಪ್ರತಿಭಟನೆ...

ಕೈ ಓಟದಲ್ಲಿ ನಡೆಯದ ಕಮಲದ ಆಟ

ಮೈಸೂರು: ಕಮಲ ಒಮ್ಮೆಯೂ ಮುನ್ನಡೆಗೆ ಬರಲಿಲ್ಲ. ಕೈನ ನಾಗಾಲೋಟ ಕೊನೆಯವರೆಗೂ ನಿಲ್ಲಲಿಲ್ಲ....! ಹುಣಸೂರು ದೇವರಾಜ ಅರಸು ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ ಹುಣಸೂರು...

ಬೆಲಗೂರಲ್ಲಿ ವಿಜೃಂಭಣೆಯ ರಥೋತ್ಸವ

ಹೊಸದುರ್ಗ: ಹನುಮ ಜಯಂತಿಯ ಅಂಗವಾಗಿ ತಾಲೂಕಿನ ಬೆಲಗೂರು ಗ್ರಾಮದ ಶ್ರೀ ಮಾರುತಿ ಪೀಠದಲ್ಲಿ ಸೋಮವಾರ ಶ್ರೀ ವೀರಪ್ರತಾಪ ಅಂಜನೇಯ ಸ್ವಾಮಿ ಹಾಗೂ ಲಕ್ಷ್ಮೀ...

ನಗರದಲ್ಲಿ ಅದ್ದೂರಿ ಹನುಮೋತ್ಸವ

ಮೈಸೂರು: ಹನುಮ ಜಂಯಂತಿ ಅಂಗವಾಗಿ ವೇದಮಂತ್ರ ಪಠಣದ ನಡುವೆ ಜೈ ಶ್ರೀರಾಮ್, ಜೈ ಬಜರಂಗ ಬಲಿ ಘೋಷಣೆಯೊಂದಿಗೆ ನಗರದಲ್ಲಿ ಸೋಮವಾರ ಆಂಜನೇಯಸ್ವಾಮಿ ಮೂರ್ತಿ...

ಚಿಕ್ಕೋಡಿ: ಬೆಳಗಾವಿ-ಬೆಂಗಳೂರು ವಿಶೇಷ ರೈಲುನ್ನು ಮಹಾರಾಷ್ಟ್ರದ ಮಿರಜ್ ವರೆಗೂ ವಿಸ್ತರಿಸುವಂತೆ ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಅವರನ್ನು ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು ಭೇಟಿ ಮಾಡಿ ರೈಲು ನಿಲುಗಡೆಗೆ ಚರ್ಚಿಸಿ ಮನವಿ ಸಲ್ಲಿಸಿದರು.

ನವದೆಹಲಿಯಲ್ಲಿ ಮಂಗಳವಾರ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿನ ರೈಲು ನಿಲ್ದಾಣಗಳನ್ನು ಹೊಂದಿರುವ ರಾಯಬಾಗ, ಕುಡಚಿ ಹಾಗೂ ಉಗಾರ ಪಟ್ಟಣಗಳ ಸುತ್ತಮುತ್ತಲಿನ ರೈತರಿಗೆ, ವ್ಯಾಪಾರಸ್ಥರಿಗೆ, ಉದ್ಯಮಿಗಳಿಗೆ ಹಾಗೂ ಜನಸಾಮಾನ್ಯರಿಗೆ ಅನುಕೂಲವಾಗುವ ಹಿತದೃಷ್ಟಿಯಿಂದ ಈ ಮಾರ್ಗದಲ್ಲಿ ಎಕ್ಸ್‌ಪ್ರೆಸ್ ರೈಲುಗಳನ್ನು ನಿಲುಗಡೆಗೊಳಿಸಬೇಕು ಎಂದರು.

ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಉದ್ದಕ್ಕೂ ಸಂಚರಿಸುವ ತಡೆರಹಿತ ರೈಲುಗಳಾದ ಹುಬ್ಬಳ್ಳಿ ಲೋಕಮಾನ್ಯ ತಿಲಕ ಟರ್ಮಿನಲ್ ಎಕ್ಸ್‌ಪ್ರೆಸ್ ರೈಲನ್ನು ರಾಯಬಾಗ ಹಾಗೂ ಉಗಾರ ನಿಲ್ದಾಣಗಳಲ್ಲಿ, ಚಾಲುಕ್ಯ ಎಕ್ಸ್‌ಪ್ರೆಸ್ ಹಾಗೂ ಶರಾವತಿ ಎಕ್ಸ್‌ಪ್ರೆಸ್ ರೈಲನ್ನು ರಾಯಬಾಗ ನಿಲ್ದಾಣದಲ್ಲಿ, ಕೊಲ್ಲಾಪುರ-ತಿರುಪತಿ ಎಕ್ಸಪ್ರೆಸ್ ರೈಲನ್ನು ಉಗಾರ ನಿಲ್ದಾಣದಲ್ಲಿ, ಬೆಂಗಳೂರು-ಪಂಢರಪುರ ವಿಶೇಷ ರೈಲನ್ನು ರಾಯಬಾಗ, ಘಟಪ್ರಭಾ ಹಾಗೂ ಕುಡಚಿ ನಿಲ್ದಾಣಗಳಲ್ಲಿ, ಕೊಲ್ಲಾಪುರ-ಹೈದ್ರಾಬಾದ್ ರೈಲನ್ನು ಉಗಾರ ನಿಲ್ದಾಣದಲ್ಲಿ ಹಾಗೂ ನಿಜಾಮುದ್ದೀನ್-ಗೋವಾ ಎಕ್ಸಪ್ರೆಸ್ ರೈಲನ್ನು ಕುಡಚಿ ರೈಲು ನಿಲ್ದಾಣಗಳಲ್ಲಿ ನಿಲುಗಡೆ ಮಾಡಬೇಕು ಎಂದು ಮನವಿ ಮಾಡಿದರು.

Stay connected

278,741FansLike
587FollowersFollow
622,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...