ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Backward Classes Welfare Department Mandya

ಮಂಡ್ಯ: ಮೆಟ್ರಿಕ್ ನಂತರದ ಕೋರ್ಸ್‌ಗಳಾದ ಪಿಯುಸಿ ಮತ್ತು ಸಮನಾಂತರ, ಸಾಮಾನ್ಯ ಪದವಿ ಹಾಗೂ ಸಂಯೋಜಿತ ಉಭಯ ಪದವಿ ಕೋರ್ಸ್‌ಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.
ಈ ಮೊದಲು ಅ.31ಕ್ಕೆ ಅಂತಿಮ ದಿನಾಂಕ ನಿಗದಿಪಡಿಸಲಾಗಿತ್ತು. ವಿದ್ಯಾರ್ಥಿಗಳು ಮತ್ತು ಶಿಕ್ಷಣ ಸಂಸ್ಥೆಗಳಿಂದ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲು ಮನವಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ನ.10ರವರೆಗೆ ಅವಕಾಶ ನೀಡಲಾಗಿದೆ. ಮಾಹಿತಿಗಾಗಿ ಮೊ.ಸಂ 8050770005 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

30 ನೇ ವಯಸ್ಸಿನಲ್ಲಿಯೇ ಕೂದಲು ಬಿಳಿ ಬಣ್ಣಕ್ಕೆ ತಿರುಗುತ್ತಿದೆಯೇ? White Hair ಆಗಿದ್ರೆ ಇಲ್ಲಿದೆ ಉಪಯುಕ್ತ ಮಾಹಿತಿ

White Hair : ಇಂದಿನ ಕಾಲದಲ್ಲಿ ಜನರ ಕೂದಲು ಚಿಕ್ಕ ವಯಸ್ಸಿನಲ್ಲೇ ಬೆಳ್ಳಗಾಗುತ್ತಿದೆ. ಇನ್ನು ಕೆಲವರು…

ಪ್ರಯಾಣ ಮಾಡುವಾಗ ವಾಂತಿ ಬರುತ್ತದೆಯೇ? ಚಿಂತಿಸಬೇಡಿ, ಈ ಸಿಂಪಲ್​​ ಟಿಪ್ಸ್​ ಅನುಸರಿಸಿ ಸಾಕು! Vomiting while Travelling

Vomiting while Travelling : ಸಾಮಾನ್ಯವಾಗಿ ಕೆಲ ಜನರು ಪ್ರಯಾಣವನ್ನು ಇಷ್ಟಪಡುವುದಿಲ್ಲ. ಅದರಲ್ಲೂ ಕಾರು, ಬಸ್​ನಂತಹ…

Health Tips: ಚಳಿಗಾಲದಲ್ಲಿ ಕೆಮ್ಮು, ನೆಗಡಿ ಹೋಗಲಾಡಿಸಲು ಹೀಗೆ ಮಾಡಲೇಬೇಕು!

Health Tips:   ಚಳಿಗಾಲ   ಶುರುವಾಗಿದೆ ಎಂದರೆ ಸೀಸನಲ್ ಕಾಯಿಲೆಗಳೂ ನಮ್ಮನ್ನು ಕಾಡುತ್ತಿವೆ. ಅದರಲ್ಲೂ ಶೀತ ವಾತಾವರಣದಲ್ಲಿ…