More

    ವಾಹನ ತೆರಿಗೆ ಪಾವತಿ ಅವಧಿ ವಿಸ್ತರಣೆ : ಡಿಸಿಎಂ ಸವದಿ

    ಬೆಂಗಳೂರು : ಕೋವಿಡ್-19 ರ 2ನೇ ಅಲೆಯ ಹಿನ್ನೆಲೆಯಲ್ಲಿ ಎಲ್ಲಾ ಸರಕು ಸಾಗಾಣಿಕೆ ಮತ್ತು ಸಾರಿಗೆ ಪ್ರಯಾಣಿಕರ ವಾಹನ ಮಾಲೀಕರ ಅನುಕೂಲಕ್ಕಾಗಿ ಮೋಟಾರು ವಾಹನ ತೆರಿಗೆ ಸಲ್ಲಿಸಲು ಕಾಲಾವಕಾಶವನ್ನು ವಿಸ್ತರಿಸಲಾಗಿದೆ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಹೇಳಿದ್ದಾರೆ.

    ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ, 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಿ ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ವಾಹನಗಳಿಗೆ ಅನ್ವಯಿಸುವಂತೆ 15-06-2021 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು 30-06-2021 ರವರೆಗೆ, ದಂಡರಹಿತವಾಗಿ ಪಾವತಿಸಲು, ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ. ಹೊಸ ವಾಹನಗಳ ನೋಂದಣಿಗೆ ಈ ಆದೇಶ ಅನ್ವಯವಾಗುವುದಿಲ್ಲ.

    ಸಂಬಳ ಹೆಚ್ಚಿಸುತ್ತಿಲ್ಲ, ಮನೆ ಸಂಭಾಳಿಸಲು ಆಗುತ್ತಿಲ್ಲ ಎಂದು ಕಾರ್ಮಿಕ ಆತ್ಮಹತ್ಯೆ

    ಕುಸ್ತಿಪಟು ಸಾಗರ್​ ಧನಕರ್​​ ಕೊಲೆ : ಮತ್ತೊಬ್ಬ ಆಟಗಾರನ ಬಂಧನ

    ಡೇಟಿಂಗ್​ ಆ್ಯಪ್​ ಮೂಲಕ ಪುಸಲಾಯಿಸಿ ಕರೆದರು, ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್​ ಮಾಡಿದರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts