ವಿದ್ವತ್ ಕಾಲೇಜಲ್ಲಿ ನೇತ್ರ ತಪಾಸಣಾ ಶಿಬಿರ

New Project (5)
Published on

ಬೆಳ್ತಂಗಡಿ: ವಿದ್ವತ್ ಪಿಯು ಕಾಲೇಜ್ ಮತ್ತು ಲುಕ್ ಆಪ್ಟಿಕಲ್ ಸಹಯೋಗದಲ್ಲಿ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ನೇತ್ರ ಉಚಿತ ತಪಾಸಣಾ ಶಿಬಿರ ನಡೆಯಿತು. ಲುಕ್ ಆಪ್ಟಿಕಲ್ ಮಡಂತ್ಯಾರ್‌ನ ನೇತ್ರಪರೀಕ್ಷರು ವಿದ್ಯಾರ್ಥಿಗಳಿಗೆ ಉಚಿತ ನೇತ್ರ ತಪಾಸಣೆ ಮಾಡಿದರು. ವಿದ್ಯಾರ್ಥಿಗಳು ಹೆಚ್ಚು ಅಧ್ಯಯನದಲ್ಲಿ ತೊಡಗುವುದರಿಂದ ಸಹಜವಾಗಿ ಕಣ್ಣಿನ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ ಈ ಕಾರಣಕ್ಕಾಗಿ ವಿದ್ಯಾರ್ಥಿಗಳಿಗೆ ನೇತ್ರ ಉಚಿತ ತಪಾಸಣೆ ಮಾಡಲಾಯಿತು.

90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net