‘F*** Off Man’; ರಚಿನ್​ ಔಟಾದಾಗ ಬೆರಳು ತೋರಿಸಿದ ವಿರಾಟ್​ ಕೊಹ್ಲಿ, ವಿಡಿಯೋ ವೈರಲ್

ಚೆನ್ನೈ: ಹಳೇ ಅಭ್ಯಾಸದೊಂದಿಗೆ ಹೊಸ ಅಧ್ಯಾಯ ಶುರು ಮಾಡಿರುವ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವು 17ನೇ ಆವೃತ್ತಿಯ ಐಪಿಎಲ್​ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್​ ಚೆನ್ನೈ ಸೂಪರ್​​ಕಿಂಗ್ಸ್​​​ ಎದುರು ಆರು ವಿಕೆಟ್​ಗಳ ಸೋಲು ಕಂಡಿದ್ದು, ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಇನ್ನು ಪಂದ್ಯದ ವೇಳೆ ಹಲವು ಘಟನೆಗಳು ನಡೆದಿದ್ದು, ಇದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಚೆನ್ನೈ ಸೂಪರ್ ಕಿಂಗ್ಸ್ ಚೇಸ್ ಮಾಡುವ ಸಮಯದಲ್ಲಿ, ವಿರಾಟ್ ಕೊಹ್ಲಿ ಕೊಟ್ಟ ರಿಯಾಕ್ಷನ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದು … Continue reading ‘F*** Off Man’; ರಚಿನ್​ ಔಟಾದಾಗ ಬೆರಳು ತೋರಿಸಿದ ವಿರಾಟ್​ ಕೊಹ್ಲಿ, ವಿಡಿಯೋ ವೈರಲ್