ಧರ್ಮದ ಸತ್ವಪರೀಕ್ಷೆ ಎದುರಿಸಿ ಮಹಾತ್ಮರಾಗಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಯಕ್ಷಗಾನ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ಯಕ್ಷಗಾನದ ಕಥಾ ಹಂದರ ಹೇಗಿತ್ತೆಂದರೆ : ಒಬ್ಬ ರಾಜನು ಉತ್ತಮ ರೀತಿಯಲ್ಲಿ ಪ್ರಜೆಗಳನ್ನು ಪರಿಪಾಲಿಸುತ್ತಾ ರಾಜ್ಯವನ್ನು ಮುನ್ನಡೆಸುತ್ತಿದ್ದ. ಒಂದೊಮ್ಮೆ ನಾರದ ಮಹರ್ಷಿಗಳು ಆ ರಾಜನ ಬಳಿ ಬಂದು ಆತನನ್ನು ಉದ್ದೇಶಿಸಿ, ‘ಮಹಾರಾಜ, ನೀನೇನೋ ನಿನ್ನಷ್ಟಕ್ಕೆ ರಾಜ್ಯಭಾರ ಮಾಡುತ್ತಾ ಇದ್ದೀಯೇ ಹೌದು. ಆದರೆ, ನಿನ್ನ ತಂದೆಯನ್ನು ಕೊಂದು, ಇಲ್ಲಿನ ಸಂಪತ್ತನ್ನು ದೋಚಿಕೊಂಡು ಹೋದ ನೆರೆಯ ರಾಜ್ಯದ ರಾಜನು ತನ್ನ ಸೈನ್ಯವನ್ನು ಮತ್ತಷ್ಟು ಬಲಪಡಿಸಿಕೊಳ್ಳುತ್ತಿದ್ದಾನೆ. ನಿನ್ನ ತಂದೆಯನ್ನು ಕೊಂದಾತ ಅಲ್ಲದೆ … Continue reading ಧರ್ಮದ ಸತ್ವಪರೀಕ್ಷೆ ಎದುರಿಸಿ ಮಹಾತ್ಮರಾಗಿ