ಒಡಿಶಾ ರೈಲು ದುರಂತದ ಸಂತ್ರಸ್ತರಿಗೆ 30 ಕೋಟಿ ರೂ. ನೆರವು ನೀಡಿದ್ರಾ ಕೊಹ್ಲಿ? ಇಲ್ಲಿದೆ ಅಸಲಿ ಸಂಗತಿ…

ನವದೆಹಲಿ: ಒಡಿಶಾ ರೈಲು ದುರಂತವು ದೇಶದ ಜನತೆಯನ್ನು ದುಃಖದಲ್ಲಿ ಮುಳುಗಿಸಿದೆ. ಈ ಅವಘಡದಿಂದ 288 ಮಂದಿ ಸಾವು ಹಾಗೂ 1000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಳಿತಪ್ಪಿ ಸಂಭವಿಸಿದ ರೈಲು ದುರಂತದಿಂದ ಅನೇಕರ ಬದುಕು ಸಹ ಹಳಿತಪ್ಪಿದ್ದು, ಇದರ ನೋವಿನಿಂದ ದೇಶದ ಜನತೆ ಇನ್ನು ಹೊರಬಂದಿಲ್ಲ. ಇದರ ನಡುವೆ ಇದೇ ಘಟನೆಯನ್ನು ಆಧಾರವಾಗಿಟ್ಟುಕೊಂಡು ಅನೇಕ ಸುಳ್ಳುಗಳನ್ನು ಹರಿಬಿಡಲಾಗುತ್ತಿದೆ. ಒಡಿಶಾ ರೈಲು ದುರಂತದ ಸಂತ್ರಸ್ತರಿಗಾಗಿ ಟೀಮ್​ ಇಂಡಿಯಾದ ಮಾಜಿ ನಾಯಕ ವಿರಾಟ್​ ಕೊಹ್ಲಿ ಅವರು 30 ಕೋಟಿ ರೂಪಾಯಿ ದೇಣಿಗೆ … Continue reading ಒಡಿಶಾ ರೈಲು ದುರಂತದ ಸಂತ್ರಸ್ತರಿಗೆ 30 ಕೋಟಿ ರೂ. ನೆರವು ನೀಡಿದ್ರಾ ಕೊಹ್ಲಿ? ಇಲ್ಲಿದೆ ಅಸಲಿ ಸಂಗತಿ…