ರಾಮನ ದರ್ಶನಕ್ಕೆ ಅಯೋಧ್ಯೆಗೆ ಹೊರಟಿತೆ ಜಟಾಯು ಪಕ್ಷಿ? ಇಲ್ಲಿದೆ ವೈರಲ್​ ವಿಡಿಯೋ ಹಿಂದಿನ ಅಸಲಿಯತ್ತು

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯವಾದ ರಾಮ ಮಂದಿರ ಉದ್ಘಾಟನೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇದೆ. ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ದೇಶದ ಅಸಂಖ್ಯಾತ ಹಿಂದುಗಳು ದಿನಗಣನೆ ಮಾಡುತ್ತಿದ್ದಾರೆ. ರಾಮಲಲ್ಲಾ ವಿಗ್ರಹ ಸ್ಥಾಪನೆಗೆ ಸಾಕ್ಷಿಯಾಗಲು ಸಹಸ್ರಾರು ಜನರು ಕಾಯುತ್ತಿದ್ದಾರೆ. ಇದರ ನಡುವೆ ರಾಮ ಮಂದಿರಕ್ಕೆ ಸಂಬಂಧಿಸಿದ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇವುಗಳಲ್ಲಿ ಕೆಲವು ನಕಲಿ ವಿಡಿಯೋಗಳು ಸಹ ಇವೆ. ರಾಮಾಯಣದಲ್ಲಿ ಉಲ್ಲೇಖವಾಗಿರುವ ಜಟಾಯು ಪಕ್ಷಿಗಳು ಅಯೋಧ್ಯೆ ಕಡೆ ಹೊರಟಿವೆ ಎಂದು ಹೇಳಲಾದ … Continue reading ರಾಮನ ದರ್ಶನಕ್ಕೆ ಅಯೋಧ್ಯೆಗೆ ಹೊರಟಿತೆ ಜಟಾಯು ಪಕ್ಷಿ? ಇಲ್ಲಿದೆ ವೈರಲ್​ ವಿಡಿಯೋ ಹಿಂದಿನ ಅಸಲಿಯತ್ತು