ಈ ಮಹಿಳೆ ಕರೊನಾ ರೋಗಿಗಳನ್ನು ಕಾಪಾಡಲು ಹೋಗಿ ಸಾವಿಗೀಡಾದ್ರಾ?: ಸುದ್ದಿಯ ಅಸಲಿಯತ್ತು ಇಲ್ಲಿದೆ ನೋಡಿ…

ನವದೆಹಲಿ: ಮಹಾಮಾರಿ ಕರೊನಾ ವೈರಸ್​, ಸಾವಿನ ದವಡೆಯಿಂದ​ ರೋಗಿಗಳನ್ನು ಪಾರು ಮಾಡುವ ವೈದ್ಯರನ್ನೂ ಬಿಟ್ಟಿಲ್ಲ. ಅನೇಕ ವೈದ್ಯರಿಗೆ ಕರೊನಾ ಪಾಸಿಟಿವ್​ ಬಂದಿರುವ ಸಾಕಷ್ಟು ಪ್ರಕರಣಗಳನ್ನು ನೋಡಿದ್ದೇವೆ. ಈ ಹೆಮ್ಮಾರಿಗೆ ವೈದ್ಯರು ಕೂಡ ಕೆಲವೆಡೆ ಬಲಿಯಾಗಿರುವುದನ್ನು ಕೇಳಿದ್ದೇವೆ. ಇವೆಲ್ಲದರ ನಡುವೆ ಮಹಿಳೆಯ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದ್ದು, ಪುಣೆಯ ವೈದ್ಯೆ ಮೇಘಾ ವ್ಯಾಸ್​ ಅವರು ಕರೊನಾ ರೋಗಿಗೆ ಚಿಕಿತ್ಸೆ ನೀಡುವಾಗ ಸೋಂಕು ತಗುಲಿ ಸಾವಿಗೀಡಾಗಿದ್ದಾರೆ ಎಂದು ಬರೆದು ಫೋಟೋವನ್ನು ಹರಿಬಿಟ್ಟಿದ್ದಾರೆ. ಆದರೆ, ಇದು ಎಷ್ಟು ಸತ್ಯ ಎಂದು ಪರೀಕ್ಷಿಸಲು … Continue reading ಈ ಮಹಿಳೆ ಕರೊನಾ ರೋಗಿಗಳನ್ನು ಕಾಪಾಡಲು ಹೋಗಿ ಸಾವಿಗೀಡಾದ್ರಾ?: ಸುದ್ದಿಯ ಅಸಲಿಯತ್ತು ಇಲ್ಲಿದೆ ನೋಡಿ…