ಈ ಭಯಾನಕ ಘಟನೆ ಕೇರಳದಲ್ಲಿ ನಡೆಯಿತಾ? ವೈರಲ್​ ವಿಡಿಯೋ ಹಿಂದಿನ ಅಸಲಿಯತ್ತು ಬಹಿರಂಗ!

ನವದೆಹಲಿ: ನಿರ್ಜನ ಪ್ರದೇಶದಲ್ಲಿ ಯುವಕನೊಬ್ಬ ಯುವತಿಯ ಮೇಲೆ ದೌರ್ಜನ್ಯ ಎಸಗುತ್ತಿರುವ ಮನ ಕದಡುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಹಿಂದುಗಳೇ ಅಲ್ಪಸಂಖ್ಯಾತರಾಗಿರುವ ಕೇರಳದಲ್ಲಿ ಇಂತಹ ಘಟನೆಗಳು ಸಾಮಾನ್ಯ ಎಂದು ಬರೆದು ವೈರಲ್​ ಮಾಡಲಾಗಿದೆ. ವಿಡಿಯೋದಲ್ಲಿ ಯುವಕ ಯುವತಿಯನ್ನು ಬೆತ್ತಲೆಗೊಳಿಸಲು ಯತ್ನಿಸುತ್ತಾನೆ ಮತ್ತು ಆಕೆಯ ಸ್ಥಿತಿಯನ್ನು ನೋಡಿ ನಗುತ್ತಾನೆ. ದಯವಿಟ್ಟು ನನ್ನನ್ನು ಬಿಟ್ಟುಬಿಡು ಎಂದು ಯುವತಿ ಕೇಳಿಕೊಂಡರು ಆತ ಬಿಡುವುದೇ ಇಲ್ಲ. ಈ ವೇಳೆ ಆಕೆಯನ್ನು ರಕ್ಷಿಸಲು ಮತ್ತೊಬ್ಬ ಯುವತಿ ಯತ್ನಿಸುತ್ತಾಳೆ. ಅಲ್ಲದೆ, ವಿಡಿಯೋದಲ್ಲಿ ಇನ್ನಿತರ ಯುವಕರ ಧ್ವನಿಯು … Continue reading ಈ ಭಯಾನಕ ಘಟನೆ ಕೇರಳದಲ್ಲಿ ನಡೆಯಿತಾ? ವೈರಲ್​ ವಿಡಿಯೋ ಹಿಂದಿನ ಅಸಲಿಯತ್ತು ಬಹಿರಂಗ!