ಜಾಲತಾಣದಲ್ಲಿ ಹರಿದಾಡ್ತಿರೋ ಫೋಟೋ ಹತ್ರಾಸ್ ಗ್ಯಾಂಗ್​ರೇಪ್​ ಸಂತ್ರಸ್ತೆಯದ್ದಾ? ಫ್ಯಾಕ್ಟ್​ಚೆಕ್​ನಲ್ಲಿ ಸತ್ಯಾಂಶ ಬಯಲು!

ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್​ ಮೂಲದ 19 ವರ್ಷದ ಗ್ಯಾಂಗ್​ರೇಪ್​ ಸಂತ್ರಸ್ತೆ ಸೆ. 29ರಂದು ಚಿಕಿತ್ಸೆ ಫಲಿಸದೇ ಅತ್ಯಾಚಾರ ನಡೆದ ಎರಡು ವಾರಗಳ ಬಳಿಕ ದೆಹಲಿಯ ಸಫ್ದಾರ್​ ಜಂಗ್​ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ನೀಚ ಕೃತ್ಯವು ಸೆ. 14ರಂದು ನಡೆದಿದ್ದು, ಮೇವು ತರಲು ಯುವತಿ ಜಮೀನಿಗೆ ಹೋಗಿದ್ದ ವೇಳೆ ನಾಲ್ವರು ಕಾಮುಕರು ಅತ್ಯಾಚಾರವೆಸಗಿ ಕಿರುಕುಳ ನೀಡಿದ್ದರು. ಅಮಾನವೀಯ ಕೃತ್ಯದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆಯ ನೀಡುವ ಮೂಲಕ ಸಂತ್ರಸ್ತೆಗೆ ನ್ಯಾಯ … Continue reading ಜಾಲತಾಣದಲ್ಲಿ ಹರಿದಾಡ್ತಿರೋ ಫೋಟೋ ಹತ್ರಾಸ್ ಗ್ಯಾಂಗ್​ರೇಪ್​ ಸಂತ್ರಸ್ತೆಯದ್ದಾ? ಫ್ಯಾಕ್ಟ್​ಚೆಕ್​ನಲ್ಲಿ ಸತ್ಯಾಂಶ ಬಯಲು!